latest
ಫಿಕ್ಸ್ ಆಯ್ತಾ ಕೆ ಎಲ್ ರಾಹುಲ್- ಆಥಿಯಾ ಶೆಟ್ಟಿ ಮದುವೆ! ಶೀಘ್ರದಲ್ಲೇ ಶುಭ ಸುದ್ದಿ, ಇನ್ನೇನಿದ್ದರೂ ಪೆಪೆಪೇ ಡುಂಡುಂಡುಂ!
ಟೀಂ ಇಂಡಿಯಾದ ವೈಸ್ ಕ್ಯಾಪ್ಟನ್ ಮೋಸ್ಟ್ ಎಲಿಜಬಲ್ ಬ್ಯಾಚುಲರ್, ಐಪಿಎಲ್‌ನ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮದುವೆಯಾಗಲು ಸಜ್ಜಾಗಿದ್ದಾರೆ. ಹುಡುಗಿ ಯಾರು ಅಂತ ಈಗಾಗಲೇ ಎಲ್ಲರಿಗೂ ತಿಳಿದಿದೆ. ಗೊತ್ತಾಗಿದೆ. ಅವರು ಬೇರೆ ಯಾರೂ ಅಲ್ಲ…

