ಸೋಮವಾರ, 26 ಅಕ್ಟೋಬರ್ 2026
Trending

Mother attempt to sucide with her childrens

News

ಮೂವರು ಮಕ್ಕಳ ಜೊತೆಗೆ ನೀರಿನ ಸಂಪ್ ಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ!!

ಇತ್ತೀಚಿನ ದಿನಗಳಲ್ಲಿ ಕುಟುಂಬ ಕಲಹದಿಂದ ಬೇಸತ್ತವರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ಮಾಡುತ್ತಾರೆ. ಅವರಿಗೆ ಬದಕಲು ಸಾಕಷ್ಟು ಅವಕಾಶಗಳು ಇದ್ದರೂ ದುಡುಕು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ತಾವು ಒಬ್ಬರೇ ಆತ್ಮಹತ್ಯೆ ಮಾಡಿಕೊಳ್ಳದೇ ಜಗತ್ತಿನ ಬಗ್ಗೆ ಅರಿವೇ ಇಲ್ಲದ ಕಂದಮ್ಮಗಳನ್ನೂ ಸಾಯಿಸುತ್ತಿರುವುದು…