ಶನಿವಾರ, 24 ಅಕ್ಟೋಬರ್ 2026

Mother-daughter fight

News

Mangaluru : ತಾಯಿ – ಮಗಳ ನಡುವೆ ಭೀಕರ ಹೊಡೆದಾಟ!! ವಿಡಿಯೋ ವೈರಲ್

Mangaluru: ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ತಾಯಿ-ಮಗಳ ಸಂಬಂಧವನ್ನೇ ನಾಚಿಸುವಂತಹ ಅಮಾನವೀಯ ಘಟನೆ…