ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು 20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು ರಕ್ಷಿಸುವ ಹೆತ್ತಬ್ಬೆಯ ಮಾತೃ ವಾತ್ಸಲ್ಯದ ವೀಡಿಯೋ ವೈರಲ್
ತನ್ನ ಕರುಳಬಳ್ಳಿಗಾಗಿ ತಾಯಿ ಏನು ಮಾಡಲೂ ಕೂಡ ಸಿದ್ಧಳಿರುತ್ತಾಳೆ. ಅದರಲ್ಲೂ ತನ್ನ ಮಗುವಿಗೆ ಏನಾದರೂ ಅಪಾಯ ಎದುರಾದರೆ ಹೇಗಾದರೂ ಮಾಡಿ ತನ್ನ ಕೂಸನ್ನು ಬಚಾವ್ ಮಾಡುತ್ತಾಳೆ ಆಕೆ. ಇದಕ್ಕೆ ನೈಜ ಉದಾಹರಣೆ ಈ ಘಟನೆ. ತನ್ನ ಮಗುವನ್ನು ರಕ್ಷಿಸಲು…










