News
MRI scan: ಆಭರಣ ಧರಿಸಿ ಸ್ಕ್ಯಾನಿಂಗ್: ಎಂಆರ್ಐ ಯಂತ್ರದೊಳಗೆ ಸಿಲುಕಿ ವ್ಯಕ್ತಿ ಸಾವು!
MRI scan: ಎಂಆರ್ಐ ಯಂತ್ರದೊಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದಿದೆ.
MRI scan: ಎಂಆರ್ಐ ಯಂತ್ರದೊಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದಿದೆ.
ವೈದ್ಯಕೀಯ ಲೋಕದಲ್ಲಿ ಹಲವು ಅಧ್ಯಯನಗಳು ನಡೆಯುತ್ತದೆ. ಈ ಪ್ರಯತ್ನಗಳು ಸಾಕಷ್ಟು ಆಸಕ್ತಿದಾಯಕ ವಿಷಯಗಳನ್ನೊಳಗೊಂಡಿರುತ್ತದೆ. ಹಲವು ವರ್ಷಗಳ ಹಿಂದೆ ಸಾಕಷ್ಟು ರೋಚಕತೆ ಮೂಡಿಸಿದ ಇಂತಹುದೇ ಒಂದು ಘಟನೆಯ ಕುರಿತು ಇತ್ತೀಚಿನ ದಿನಗಳಲ್ಲಿ ಹಲವೆಡೆ ಭಾರಿ ಚರ್ಚೆಗೆ ಕಾರಣವಾಗುತ್ತಿದೆ. ಹೌದು, ಇಲ್ಲಿ…