ಶನಿವಾರ, 24 ಅಕ್ಟೋಬರ್ 2026

Muda Case

News

Siddaramaiah: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಒಂದು ವೇಳೆ ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ?!: ಛಲವಾದಿ

Siddaramaiah: ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಇಂದು ವಜಾಗೊಳಿಸಿದೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮ ಜೊತೆಗೆ, ಛಲವಾದಿ ನಾರಾಯಣ ಸ್ವಾಮಿ (Chalavadi…

News

Muda Case: ಮುಡಾ ಹಗರಣ: ಹೈಕೋರ್ಟ್ ಆದೇಶದ ಬಳಿಕ ಸಿಎಂ ಪ್ರತಿಕ್ರಿಯೆ: ಆದೇಶ ಪ್ರತಿ ಬಂದ ಮೇಲೆ ಮಾತಾಡುತ್ತೇನೆ!

Muda Case: ಮುಖ್ಯಮಂತ್ರಿಗಳು ಹೈಕೋರ್ಟ್(High Court) ಆದೇಶದ ಅಂಶಗಳನ್ನು ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ(Order copy) ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದರು.

News

Ramalinga Reddy: ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Ramalinga Reddy: ಮೂಡಾ ಕೇಸ್‌ನಲ್ಲಿ ತಮ್ಮ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿ ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಎಂ ಅವರಿಗೆ ಇಂದು ಹೈಕೋರ್ಟ್‌ ಆದೇಶ ಹಿನ್ನೆಡೆ ನೀಡಿದೆ. ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು " ದೇಶದ ಬಗ್ಗೆ ನಮಗೆ ಗೌರವವಿದೆ. ಆದರೆ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ" ಎಂದು ಹೇಳಿದ್ದಾರೆ.