News
Mudra Loan: ಪಿಎಂ ಮುದ್ರಾ ಸ್ಕೀಮ್ ನಲ್ಲಿ 10 ಲಕ್ಷ ರೂವರೆಗೂ ಸಾಲ!!!
ಪ್ರಧಾನ ಮಂತ್ರಿ ಮುದ್ರಾ ಯೋಜನೆ ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳಿಂದ ಸಾಲವನ್ನು ಒದಗಿಸುವ ಯೋಜನೆಯಾಗಿದೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆ ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳಿಂದ ಸಾಲವನ್ನು ಒದಗಿಸುವ ಯೋಜನೆಯಾಗಿದೆ.
ಸರ್ಕಾರವು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ)ಯಡಿಯಲ್ಲಿ ಕಾರ್ಪೊರೇಟ್ ಮತ್ತು ಕೃಷಿಯೇತರ ಸಣ್ಣ/ಸೂಕ್ಷ್ಮ ಕೈಗಾರಿಕೆಗಳಿಗೆ, ರೂ.10 ಲಕ್ಷದವರೆಗೆ ಸಾಲ ಸಿಗುವ ವಿಚಾರ ಈಗಾಗಲೇ ನಿಮಗೆ ತಿಳಿದಿರಬಹುದು. 2015 ರಲ್ಲಿ ಪ್ರಾರಂಭವಾದ…