ಶನಿವಾರ, 24 ಅಕ್ಟೋಬರ್ 2026

Mulki

News

ಮಂಗಳೂರು: MRPL ನಲ್ಲಿ ಸ್ಫೋಟ- ಮುಲ್ಕಿ ಮೂಲದ ಯುವಕ ಸಾವು

ನಗರದ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್ ಘಟಕದಲ್ಲಿ  ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟಕ್ಕೆ ಎಂಟು ಜನ ಕಾರ್ಮಿಕರು ಗಾಯಗೊಂಡಿದ್ದಾರೆ. ಇದೀಗ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ…

News

ದ.ಕ ಕರಾವಳಿಯಲ್ಲಿ ದೈತ್ಯ ಅಲೆಗಳ ಭೀತಿ-ಮುನ್ನೆಚ್ಚರಿಕೆ ಸಂದೇಶ

ಮಂಗಳೂರು: ಮುಲ್ಕಿಯಿಂದ ಮಂಗಳೂರು ನಡುವಿನ ಕರಾವಳಿ ತೀರದಲ್ಲಿ ಕಡಲ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವ ಕಾರಣ, ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (ಐಎನ್‌ಸಿಓಐಎಸ್‌) ಅಧಿಕೃತ ಮುನ್ನೆಚ್ಚರಿಕೆ ಸಂದೇಶ ಹೊರಡಿಸಿದೆ. ಹವಾಮಾನ ವೈಪರೀತ್ಯದಿಂದಾಗಿ ಬೃಹತ್‌ ಅಲೆಗಳು ತೀರಕ್ಕೆ…

News

ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ – ಸ್ಥಳದಲ್ಲೇ ಆರೋಪಿ ಅರೆಸ್ಟ್!!

ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ…

ದಕ್ಷಿಣ ಕನ್ನಡ

Mangaluru: ಮಂಗಳೂರು: ಮೂಲ್ಕಿಯಲ್ಲಿ ನಡೆದ ಅಬ್ದುಲ್ ಲತೀಫ್ ಕೊಲೆ ಪ್ರಕರಣ: ಮೂರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

Mangaluru: 2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.

News

Bangalore Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಪತಿ ಎದುರಿನಲ್ಲೇ ಪ್ರಾಣಬಿಟ್ಟ ಮುಲ್ಕಿ ಯುವತಿ

Mulky: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂಲ್ಕಿ ಮೂಲದ ಮಾನಂಪಾಡಿ ಬಳಿಯ ಯುವತಿಯೊಬ್ಬಳು ಪತಿ ಎದುರಿನಲ್ಲಿಯೇ ಮೃತಪಟ್ಟಿದ್ದಾರೆ. 

News

Mulki: ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ ಮಾಡುವೆ – ಉಳ್ಳಾಯ ದೈವ ಎಚ್ಚರಿಕೆ !!

Mulki: ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ದೈವ ಒಂದು ಅಭಯ ನೀಡಿದ ಘಟನೆ ಮುಲ್ಕಿಯಲ್ಲಿ ನಡೆದಿದೆ.

News

Bappanadu: ಬಪ್ಪನಾಡಿನ ಬ್ರಹ್ಮರಥ ಕುಸಿತದ ಕಾರಣ ಬಹಿರಂಗ !!

Bappanadu : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಬಪ್ಪನಾಡುನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ನಡೆಯುತ್ತಿದ್ದಾಗ ಅವಘಡವೊಂದು ಸಂಭವಿಸಿದ್ದು, ಅಮ್ಮನವರ ರಥದ ಮೇಲಿನ ಭಾಗ ಕುಸಿತ ಕಂಡಿದೆ. ಇದೀಗ ರಥ ಕುಸಿಯಲು ಕಾರಣ ಏನು ಎಂಬುದು ತಿಳಿದುಬಂದಿದೆ.

News

Mulki: ಮುಲ್ಕಿ: ಪ್ರಥಮ ಬಾರಿಗೆ ಕರಾವಳಿಯ ದೇವಸ್ಥಾನದ ಬ್ರಹ್ಮರಥ ಡಿಜಿಟಲ್ 3ಡಿ ಮಾಡೆಲ್ ಮತ್ತು ಅನಿಮಷನ್

Mulki: ತುಳುನಾಡಿನ ಪರಂಪರೆಯನ್ನು ಡಿಜಿಟಲ್ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಮುಲ್ಕಿ (Mulki) ಬಪ್ಪನಾಡು ದೇವಸ್ಥಾನದ ಬ್ರಹ್ಮರಥದ 3ಡಿ ಮಾಡೆಲ್ ಮಾಡಿ, ಬ್ರಹ್ಮರಥ ನಿರ್ಮಾಣದ ಅನಿಮಷನನ್ನು ಜ್ಞಾನಶಕ್ತಿ ಡಿಜಿಟಲ್ಸ್ ಎಂಬ ಸಂಸ್ಥೆಯು ಮಾಡಿದೆ.

News

Suicide: ಮುಲ್ಕಿ: ಮಾನಸಿಕ ಖಿನ್ನತೆಯಿಂದ ರೈಲ್ ನಡಿಗೆ ಬಿದ್ದು ಯುವಕ ಆತ್ಮಹತ್ಯೆ

Suicide: ಮುಲ್ಕಿ ಸಮೀಪದ ಪಡುಪಣಂಬೂರು ಬೆಳ್ಳಾಯರು ಚಂದ್ರ ಮೌಳೀಶ್ವರ ದೇವಸ್ಥಾನದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಮುಲ್ಕಿ ಸಮೀಪದ ಕೆರೆಕಾಡು ಶಾಲೆಯ ಬಳಿಯ ನಿವಾಸಿ ದೀಪಕ್ ರಾಜ್ (33) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ

Mangaluru: ಪತ್ನಿ, ಮಗುನ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ಪತಿ

Mulky: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ.