ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ : ಸರಕಾರ ಚಿಂತನೆ
ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ.
ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು ಸುಧಾರಣಾ ಕ್ರಮ!-->!-->!-->…