ಸೋಮವಾರ, 26 ಅಕ್ಟೋಬರ್ 2026
Trending

Mumbai

latest

ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು

ಟೆಂಪೋ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6…

Interesting

ಮ್ಯಾಗಿಯಿಂದ ಹೋಯ್ತು ಮಹಿಳೆಯ ಪ್ರಾಣ!

ಮುಂಬೈ: ಮ್ಯಾಗಿ ಸಾಮಾನ್ಯವಾಗಿ ಎಲ್ಲರ ಫೇವರೇಟ್ ಎನ್ನುವುದಕ್ಕಿಂತಲೂ ಕ್ವಿಕ್ ಆಗಿ ಆಗುವುದರಿಂದ ಹೆಚ್ಚಿನವರು ಇಷ್ಟ ಪಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಮ್ಯಾಗಿಯಿಂದ ಮಹಿಳೆಯ ಪ್ರಾಣವೇ ಹೋಗಿದೆ. ಹೌದು. ಈ ಘಟನೆ ಮುಂಬೈನ ಮಲಾಡ್​ನಲ್ಲಿರುವ ಪಾಸ್ಕಲ್​ ವಾಡಿ ಏರಿಯಾದಲ್ಲಿ ನಡೆದಿದ್ದು,…

latest

ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣದ ಕಾರಣವನ್ನು ಭೇದಿಸಿದ ಪೊಲೀಸರು!!!

ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಅದು ಸಾಮೂಹಿಕ ಕೊಲೆ ಪ್ರಕರಣವೆಂದು ತಿಳಿದು ಬಂದಿದ್ದು, ಈ ಸಂಬಂಧ ಇಬ್ಬರು ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.. ಕಳೆದ ವಾರ ಸಾಂಗ್ಲಿ ಜಿಲ್ಲೆ ( ಮುಂಬೈ ಮಹಾರಾಷ್ಟ್ರ) ಯಲ್ಲಿ…

latest

ಸತತ ಏಳು ವರ್ಷಗಳಿಂದ ಒಂದೇ ಹುಡುಗಿಯನ್ನು ಹಿಂಬಾಲಿಸುತ್ತಿದ್ದ ಯುವಕ ಈಗ ಅರೆಸ್ಟ್ | ಅಷ್ಟಕ್ಕೂ ಆತ ಆಕೆಯನ್ನು ಹಿಂಬಾಲಿಸಲು ಕಾರಣವೇನು ಗೊತ್ತೇ ?

ಕಾಲೇಜಿನಲ್ಲಿ ಹುಡುಗರು ಯುವತಿಯರ ಹಿಂದೆ ಹೋಗಿ, ತಮ್ಮ ಬಣ್ಣಬಣ್ಣದ ಮಾತುಗಳಿಂದ ಪಟಾಯಿಸಿ ಬುಟ್ಟಿಗೆ ಹಾಕಿಕೊಳ್ಳುವುದು ಸಾಮಾನ್ಯ. ಅಷ್ಟಕ್ಕೂ ಒಂದು ಹುಡುಗ ಹುಡುಗಿ ಹಿಂದೆ ಎಷ್ಟು ತಿರುಗಬಹುದು ಹೇಳಿ ? ಆಕೆ ಒಪ್ಕೋಳ್ಳೋವರೆಗೆ. ಆಕೆ ಆತನಿಗೆ ಸೊಪ್ಪು ಹಾಕದಿದ್ದರೆ ಆಕೆಯ…

latest

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ.…

latest

ಹಸೆಮಣೆ ಏರಬೇಕಿದ್ದ ನವವಧು, ಎಂ.ಬಿ.ಬಿ.ಎಸ್ ಪದವೀಧರೆ ದುರಂತ ಅಂತ್ಯ!! ಸಾವಿಗೆ ಕಾರಣವಾಯಿತು ಸಿಹಿತಿಂಡಿ

ನಾಳೆಯ ಹೊಸ ಜೀವನದ ಕನಸಿನಲ್ಲಿದ್ದ ಎಂಬಿಬಿಎಸ್ ಪದವೀಧರೆಯೊಬ್ಬಳ ಬಾಳಿನಲ್ಲಿ ವಿಧಿ ಬೇರೆಯೇ ಬರೆದಿತ್ತು. ಮನೆಯಲ್ಲಿ ಮದುವೆಯ ತಯಾರಿ ಜೋರಾಗಿಯೇ ಸಾಗುತ್ತಿತ್ತು. ಎಲ್ಲಾ ಸಿದ್ಧತೆ ನಡೆಸಿ ಮಂಟಪಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಮದುಮಗಳು ಸಾವನ್ನಪ್ಪಿರುವುದು ದುರಂತವೇ ಸರಿ. ಎಂಬಿಬಿಎಸ್ ಪದವೀಧರೆಯೊಬ್ಬಳು ತನ್ನ ಮದುವೆಯ…

News

ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಸೋದರ ಸಂಬಂಧಿ ಶವ ಪತ್ತೆ ! ಆತ್ಮಹತ್ಯೆ ಶಂಕೆ

ಮುಂಬೈ : ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಅವರ ಸೋದರ ಸಂಬಂಧಿ ಜೇಸನ್ ಸವಿಯೋ‌ ವಾಟ್ಕಿನ್ಸ್ ಅವರ ಶವ ಅವರ ಫ್ಲ್ಯಾಟ್ ನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ಎಂದು ಅಂದಾಜಿಸಲಾಗುತ್ತಿದೆ. ಸುಮಾರು 12 ಗಂಟೆಯ ಅಂದಾಜಿಗೆ, ಅಂಧೇರಿ…

News

ಜನ ವಿರಳ ಇರುವ ಆ ಕಾಲೋನಿಯಲ್ಲಿ ಕಿಸ್ಸಿಂಗ್ ವರ್ಕ್ ಔಟ್ ಮಾಡಲು ಬರುವ ಜೋಡಿಗಳು | ಬೇಸತ್ತ ಸ್ಥಳೀಯರಿಂದ ‘ ನೋ ಕಿಸ್ಸಿಂಗ್ ಝೋನ್ ‘ ಬೋರ್ಡು ಹಾಕಿ ಎಚ್ಚರಿಕೆ

ಇಲ್ಲಿ ಕಸ ಹಾಕುವಂತಿಲ್ಲ, ಇಲ್ಲಿ ಕಾರು ಪಾರ್ಕ್ ಮಾಡುವಂತಿಲ್ಲ, ನೋ ಸ್ಮೋಕಿಂಗ್ ಝೋನ್ ಅನ್ನೋ ಬೋರ್ಡ್‌‌ಗಳನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತೀರಿ. ಆದರೆ ಈ ಬಾರಿ ಹೊಸದೊಂದು ಬೋರ್ಡ್ ಭಾರಿ ಸದ್ದು ಮಾಡುತ್ತಿದೆ. ಅದೇನೆಂದರೆ ‘ನೋ ಕಿಸ್ಸಿಂಗ್ ಝೋನ್’ ಬೋರ್ಡ್.…