ಶನಿವಾರ, 24 ಅಕ್ಟೋಬರ್ 2026

Mundaje

Death

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವಿಗೀಡಾಗಿರುವ ಘಟನೆ ಮಾ.18 ರಂದು ನಡೆದಿದೆ. ಮೃತಪಟ್ಟ ಬಾಲಕ ನಿಶಾಂತ್‌ (16) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Accident

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮುಂಡಾಜೆ; ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರ ರಾತ್ರಿ ನಡೆದಿದೆ. ಅಪಘಾತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದಾಗಿ ವರದಿಯಾಗಿದೆ.

ದಕ್ಷಿಣ ಕನ್ನಡ

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32)…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮುಂಡಾಜೆ ಸೀಟು ಬಸ್ ನಿಲ್ದಾಣದ ಬಳಿ ರಿಕ್ಷಾಗೆ ಡಿಕ್ಕಿ ಹೊಡೆದ ನಂತರ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !! | ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

ರಾಷ್ಟ್ರೀಯ ಹೆದ್ದಾರಿ 73 ರ ಮುಂಡಾಜೆಯ ಸೀಟು ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವಿಫ್ಟ್ ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ವಾಹನ ಸವಾರರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ. ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ…