Muniratna:ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ! ಜೈಲಿಂದ ಬಿಡುಗಡೆಯಾದ ಶಾಸಕ ಹೋಗಿದ್ದೆಲ್ಲಿ?!
MLA Muniratna: ಜಾತಿನಿಂದನೆ ಪ್ರಕರಣದ ಹಿನ್ನಲೆ ಅರೆಸ್ಟ್ ಆಗಿದ್ದ ಶಾಸಕ ಮುನಿರತ್ನ ( MLA Muniratna) ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆ ಆಗಿದ್ದ ಬೆನ್ನಲ್ಲೇ ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಇದೀಗ ಮುನಿರತ್ನ ಅವರಿಗೆ ಜೈಲಿನಿಂದ ಬಿಡುಗಡೆ ದೊರಕಿದೆ. ಇದರಿಂದ ಮುನಿರತ್ನ…