Crime
ಕಮಲಾಕರ ಭಟ್ ಮೇಲೆ ಪೋಕ್ಸೋ ಕೇಸು ದಾಖಲು
ಕಾರವಾರ: ಕಮಲಾಕರ ಭಟ್ ಸುಚಿತ್ರಾಳ ಸಹವಾಸ ಮಾಡಿ ಕೊಲೆ ಪ್ರಕರಣದಲ್ಲಿ ಜೈಲು ಕಂಬಿ ಎಣಿಸುತ್ತಿದ್ದು, ಹೀಗಿರುವಾಗಲೇ ಇದೀಗ ಕಮಲಾಕರ ಭಟ್‌ಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಆರೋಪದಡಿ ಉತ್ತರ…


