ಶನಿವಾರ, 24 ಅಕ್ಟೋಬರ್ 2026

Murder attempt

Interesting

ಮಗಳು ಅಳಿಯನನ್ನು ಬರ್ಬರವಾಗಿ ಕೊಚ್ಚಿ ಕೊಂದ ಅಪ್ಪಾ!

ಅಪ್ಪನ ಒಪ್ಪಿಗೆ ಇಲ್ಲದೆಯೇ ಸಪ್ತಪದಿ ತುಳಿದು ಮದುವೆ ಮಾಡಿಕೊಂಡ ಮಗಳು ಮತ್ತು ಅಳಿಯನನ್ನು ತಂದೆಯೊಬ್ಬ ಕತ್ತಿಯಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀರಪಟ್ಟಿಯ ಕೊವಿಲ್ಪಟ್ಟಿ ಎಂಬಲ್ಲಿ ನಡೆದಿದೆ. ತಂದೆ ಮುತ್ತುಕುಟ್ಟಿ ಎಂಬುವವರು ಮಗಳು…

Interesting

ಹೆಂಡತಿ ಅಂದುಕೊಂಡು ಅತ್ತೆಯ ತಲೆಗೆ ಸುತ್ತಿಗೆ ಬಡಿದು ಕೊಂದ ಅಳಿಯ | ಕಾರಣವಾಯಿತೇ ಅತ್ತೆ ಉಟ್ಟುಕೊಂಡಿದ್ದ ಆ ಬಣ್ಣದ ಸೀರೆ?

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಕಾರಣ ಕೇಳಿ ಬಿದ್ದಿದ್ದಾರೆ. ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ (35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ. ಕ್ಯಾಬ್‌ ಚಾಲಕನಾಗಿರುವ ನಾಗರಾಜು 6 ವರ್ಷಗಳ…

latest

ಹಾಡಹಗಲೇ ಹರಿಯಿತು ‘ಹಂದಿಯ’ ನೆತ್ತರು!! ಹಲವಾರು ಪ್ರಕರಣಗಳ ಆರೋಪಿ, ಭೂಗತ ಪಾತಕಿ ಹೆಬ್ಬೆಟ್ ಮಂಜನ ಸಹಚರನ ಕೊಲೆ

ಶಿವಮೊಗ್ಗ:ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೊಲೆಗಡುಕ, ಭೂಗತ ಪಾತಕಿಯ ಸಹಚರನೊಬ್ಬನನ್ನು ಹಾಡಹಗಲೇ ನಡು ರಸ್ತೆಯಲ್ಲಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ವಿನೋಬನಗರ ಪೊಲೀಸ್ ಚೌಕಿ ಬಳಿ ನಡೆದಿದೆ. ಮೃತನನ್ನು ಭೂಗತ ಪಾತಕಿ ಹೆಬ್ಬೆಟ್ ಮಂಜನ ಸಹಚರ…

latest

50 ರೂಪಾಯಿಯಿಂದ ಹೋಯಿತು ಯುವಕನ ಪ್ರಾಣ!!

ಬೆಂಗಳೂರು: ಹಣ ಮನುಷ್ಯನನ್ನು ಯಾವ ಮಟ್ಟಕ್ಕೂ ಕರೆದೊಯ್ಯಬಹುದು ಎಂಬುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು. ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಯುವಕ…

Interesting

ಮಂಗಳೂರು:’ನಮ್ಮವನನ್ನು ತೆಗೆದವ’ ಎನ್ನುತ್ತಲೇ ಉರುಳುತ್ತಿದೆ ಸಾಲು ಸಾಲು ಹೆಣ!! |ಹಳೆಯದನ್ನು ಮರೆತು ದಾಂಪತ್ಯ ಸುಖ ಕಾಣುವಾಗಲೇ ಬರ್ಬರ ಹತ್ಯೆಗೀಡಾದ ಟ್ಯಾಟೂ ರಾಜ ಅಲಿಯಾಸ್ ರಾಘವೇಂದ್ರ

ಮಂಗಳೂರು: ಹಳೆಯ ವೈಷಮ್ಯ, ಪ್ರಕರಣಗಳನ್ನೆಲ್ಲಾ ಮರೆತು ಹೊಸ ಜೀವನ ಪ್ರಾರಂಭಿಸಲು ಒಂದು ವರ್ಷದ ಹಿಂದೆ ಮದುವೆಯಾಗಿ ಗರ್ಭಿಣಿಯಾದ ಮುದ್ದಿನ ಹೆಂಡತಿಯ ಆಸೆ ಪೂರೈಸಲು ಆಕೆಗೆಂದು ಬೇಕರಿಯಿಂದ ತಿಂಡಿ ತರಲು ಹೊರಬಂದಾತ ಮರಳಿ ಮನೆ ಸೇರಿದ್ದು ಮಾತ್ರ ಮಚ್ಚಿನೇಟಿಗೆ ಜರ್ಜರಿತಗೊಂಡ…

Interesting

ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದ ಈ ಘಟನೆ | 70 ವರ್ಷದ ವೃದ್ಧರೊಬ್ಬರನ್ನು ಕೈಕಾಲು ಕಟ್ಟಿ, ಕತ್ತು ಹಿಸುಕಿ ಹತ್ಯೆ!

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕೊಲೆಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ಮತ್ತೊಮ್ಮೆ, ಶಾಸಕರ ಕಚೇರಿ ಸಮೀಪದಲ್ಲಿಯೇ ವೃದ್ಧನೊಬ್ಬನನ್ನು ಹತ್ಯೆ ಮಾಡಲಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕೊಲೆಯಾದಂತ ವೃದ್ಧರನ್ನು ದೀಪಂ ಎಲೆಕ್ಟ್ರಿಕಲ್ಸ್ ಮಾಲೀಕ ಜುಗ್ಗು ರಾವ್ ಜೈನ್ ಎಂಬುದಾಗಿ…

latest

ತಂದೆ ಮೇಲಿನ ಸೇಡಿಗೆ ಎರಡೂವರೆ ವರ್ಷದ ಮಗನನ್ನೇ ಕೊಲೆ ಮಾಡಿದ್ದ ಆರೋಪಿಗಳು ಅಂದರ್

ಕಲಬುರಗಿ: ತಂದೆ ಮೇಲಿನ ಸೇಡನ್ನು ತೀರಿಸಲು ಆತನ ಎರಡೂವರೆ ವರ್ಷದ ಮಗನನ್ನೇ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ, ಆರು ತಿಂಗಳ ಬಳಿಕ ಕೊಲೆ ಪ್ರಕರಣ ಭೇದಿಸಿದ ಕಲಬುರಗಿ ವಿವಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಿರ್ದೋಶ್…

News

ಹಾಡಹಗಲೇ ಕಾಫೀನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು!! ಪೂರ್ವದ್ವೇಷದ ಹಿನ್ನೆಲೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ತಂಡದಿಂದ ದಾಳಿ

ಮೂಡಿಗೆರೆ:ಬೈಕಿನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಮೇಕನಗದ್ದೆ ನಿವಾಸಿ ಕಿರಣ್ ಎಂದು ಗುರುತಿಸಲಾಗಿದ್ದು, ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಬೆಂಗಳೂರು

ಆರ್ ಟಿ ಐ ಕಾರ್ಯಕರ್ತನ ಕೊಲೆಗೆ ಯತ್ನ ! ರಾತ್ರಿ ಎರಡು ಬಾರಿ ಕೊಲೆಯತ್ನ, ಮೂರನೇ ಬಾರಿಗೆ ಪೊಲೀಸರಿಂದ ರಕ್ಷಣೆ!!!

ಆರ್ ಟಿಐ ಕಾರ್ಯಕರ್ತ ವೆಂಕಟೇಶ್ ಎಂಬುವವರ ಮೇಲೆ ದುಷ್ಕರ್ಮಿಗಳ ಗ್ಯಾಂಗೊಂದು ಹಲ್ಲೆ ನಡೆಸಿದ್ದು, ಪೊಲೀಸರ ಸಮಯಪ್ರಜ್ಞೆಯಿಂದ ಬಚಾವಾಗಿದ್ದಾರೆ. ದುಷ್ಕರ್ಮಿಗಳ ಗ್ಯಾಂಗ್ ಹೆಚ್.ಎಂ.ವೆಂಕಟೇಶ್ ಮೇಲೆ 3 ಬಾರಿ ಹಲ್ಲೆಗೆ ಯತ್ನಿಸಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೊದಲ…

latest

ಸ್ನೇಹಿತರ ಜೊತೆ ಊಟ ಮುಗಿಸಿ ವಾಪಸ್ಸಾಗುತ್ತಿದ್ದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪರಿಚಿತರ ತಂಡ!!|ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ಕೊಲೆ ದೃಶ್ಯ!

ಸಿಲಿಕಾನ್ ಸಿಟಿಯಲ್ಲಿ ಮರ್ಡರ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ಅದೇ ಸಾಲಿಗೆ ಮತ್ತೊಂದು ಪ್ರಕರಣ ಸೇರಿದೆ.ಗೆಳೆಯನ ಹುಟ್ಟುಹಬ್ಬಕ್ಕೆಂದು ಹೋದ ಯುವಕ ವಾಪಾಸ್ಸಾಗುತ್ತಿದ್ದ ವೇಳೆ ಯಾರೋ ಕಿಡಿಗೇಡಿಗಳು ಚಾಕು ಇರಿದು ಕೊಲೆಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.…