ಭಾನುವಾರ, 25 ಅಕ್ಟೋಬರ್ 2026

Murder case

News

ಅಬ್ದುಲ್ ರೆಹಮಾನ್ ಕೊಲೆ ಕೇಸ್ – ಪೊಲೀಸ್ ಕೊಟ್ಟ ನೋಟೀಸ್ ನನ್ನ ಕೂದಲಿಗೆ ಸಮ ಎಂದ ಕಲ್ಲಡ್ಕ ಪ್ರಭಾಕರ್ ಭಟ್‌

ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಬಿಸಿ ರೋಡ್ ಚಲೋ…

News

ಬಂಟ್ವಾಳ ಅಬ್ದುಲ್ ರೆಹಮಾನ್ ಕೊಲೆ ಕೇಸ್- ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…

News

ಉಡುಪಿ ಮೂಲದ ವ್ಯಕ್ತಿ ಕೊಲೆ ಕೇಸ್​- ಪೋಸ್ಟ್‌ಮಾರ್ಟಮ್ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಹಿರಂಗ

ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯ ಕುರಿತು ಶಾಕಿಂಗ್ ಸತ್ಯ ಒಂದು ಬಯಲಾಗಿದೆ. ಪೋಸ್ಟ್‌ಮಾರ್ಟಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಅವರ ದೇಹವನ್ನು ಒಂಬತ್ತು ಭಾಗಗಳಾಗಿ…

News

ಉದ್ಯಮಿ ಡೇವಿಡ್ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು

ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಅನೋಜ್ ಪೊಲೀಸರ…

Crime

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಜಾಮೀನು ಮಂಜೂರು!

ಪುತ್ತೂರು: ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣದ ಮೊದಲ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. 2023 ರ ನವೆಂಬರ್‌ 6 ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಕೊಲೆ ಮಾಡಲಾಗಿತ್ತು. ಈ…

Crime

ಮಂಗಳೂರು: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಮಂಗಳೂರು; ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವಾಸವಿದ್ದ ಬೆನೆಡಿಕ್ಟ್‌ ಕಾರ್ಲೊ (80) ಕೊಲೆ ಪ್ರಕರಣದಲ್ಲಿ ಮನೆಯ ಕೆಲಸದಾಕೆ ಸೇರಿ ಮೂವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜು.28 ರ ಮಂಗಳವಾರ ಜೀವಾವಧಿ ಶಿಕ್ಷೆಯನ್ನು…

Crime

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ, ಆರೋಪಿ ಪೊಲೀಸ್‌ ವಶಕ್ಕೆ

ಬಂಟ್ವಾಳ: ಬಿ.ಸಿ.ರೋಡ್‌ನ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣದಲ್ಲಿ ಜುಲೈ 16 ರಂದು ಲಾವಣ್ಯ ಎಂಬಾಕೆಯನ್ನು ಕೊಲೆ ಮಾಡಿದ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಘಟನೆಯ ಬಳಿಕ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ…

Crime

ಅಕ್ಕ ಭಾವನಾ ಜೊತೆ ಲಾವಣ್ಯ ಕೊನೆಯದಾಗಿ ಮಾತಾಡಿದ್ದೇನು ? ಸತ್ಯ ಬಿಚ್ಚಿಟ್ಟ ಭಾವ ಗೌತಮ್

ಬಿಸಿ ರೋಡ್​ನಲ್ಲಿ ನಡೆದ ಲಾವಣ್ಯ ಕೊಲೆ ಪ್ರಕರಣ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. 4 ವರ್ಷದ ಹಿಂದೆಯೇ ಬ್ರೇಕಪ್  ಆಗಿದ್ದರೂ ಕೂಡಾ ಚೇತನ್, ಲಾವಣ್ಯ ಜೊತೆ ಜಗಳ ಮಾಡಿದ್ದು ಇಬ್ಬರೂ ಒಂದೇ ಬಸ್​​ನಲ್ಲಿ ಬಂದಿದ್ದರು ಎನ್ನಲಾಗಿದೆ. ಇದೀಗ…

Crime

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ: ಆರೋಪಿ ಬಂಧನ

ಬಂಟ್ವಾಳ: ಬಿಸಿರೋಡಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿ ಓಡಿಲ್ನಾಲ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು…

News

4 ತಿಂಗಳ ಹಿಂದೆಯೇ ಮದುವೆಯಾಗಿದ್ದಳು ಹಂತಕಿ ಸಿಯಾ?

ಪುಣೆಯ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಪತಿಯನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸಿಯಾ ಗೋಯಲ್, ತನ್ನ ಲವರ್‌ನನ್ನು ಮೊದಲೇ ಮದುವೆಯಾಗಿದ್ದಳು ಎಂಬ ವಿಚಾರ ಬಯಲಾಗಿದೆ. ಮದುವೆ ಇಷ್ಟವಿಲ್ಲವೆಂದು ಲವರ್‌…