ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಕೊಲೆ ಸುದ್ದಿ-ಪೊಲೀಸರಿಂದ ಸ್ಪಷ್ಟೀಕರಣ
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯ ಕುರಿತು ಉಡುಪಿ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ. ಕೆಲವು ಸ್ಥಳೀಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಘಟನೆಗೆ ಕುರಿತಂತೆ ಶಾರ್ಜಾ ಪೊಲೀಸ್ ಇಲಾಖೆ ಅಥವಾ…










