Sullia: ತಂದೆ-ತಾಯಿಯ ಮೇಲೆ ಮಗನಿಂದ ಕತ್ತಿಯಿಂದ ಹಲ್ಲೆ ,ಆರೋಪಿ ಬಂಧನ
Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ.
ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್‌ನನ್ನು…