Udupi Crime News: ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಿಕ್ಕಿದೆ ತಿರುವು !
Udupi Murder Case: ನೇಜಾರುವಿನ ತೃಪ್ತಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಕುರಿತಂತೆ ಮಾತೊಂದು ಕೇಳಿ ಬರುತ್ತಿದೆ. ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ, ಹಣ ಹಿಂದಿರುಗಿಸುವ ವಿಚಾರದಲ್ಲಿ ಈ ಕೊಲೆ ನಡೆದಿದೆಯೇ ಎಂದು…