Browsing Tag

Murder

ಮಿಸ್ಡ್ ಕಾಲ್ ರಾಣಿ | ಬೆಳದಿಂಗಳ‌ ಬಾಲೆಗೆ ಮನಸೋತ ಯುವಕ, ಬರ್ಬರ ಹತ್ಯೆಗೀಡಾದ!

ಪ್ರೀತಿಯೋ ಮಾಯೆಯೋ ಮೋಹವೋ ಅಂತೂ ಇಲ್ಲಿ ನಡೆದಿರುವುದು ಒಂದು ಭಯಾನಕ ಕೊಲೆ. ಅದೂ ಅನೈತಿಕ ಸಂಬಂಧದಿಂದಾಗಿ ಓರ್ವ ಯುವಕ ತನ್ನ ಪ್ರಾಣವನ್ನೇ ಕಳೆದುಕೊಂಡ‌ ಘಟನೆ ನಡೆದಿದೆ. ಅನೈತಿಕ ಸಂಬಂಧಕ್ಕೆ ಅನೇಕ ಕೊಲೆಗಳು ನಡೆದಿದೆ. ಆದರೆ ಈ ಕೊಲೆ ಮಾತ್ರ ನಡೆದಿರುವುದು ಪ್ರೀಪ್ಲಾನ್ಡ್ ಆಗಿ. ಅದು ಕೂಡಾ ಎಂತಾ

Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ

ಕನ್ನಯ್ಯ ಕೊಲೆ ಪ್ರತ್ಯಕ್ಷದರ್ಶಿಗಳ ಹೇಳಿಕೆ, ಚಿಕಿತ್ಸೆ ಪಡೆಯುತ್ತಿರುವ ಕನ್ನಯ್ಯ ನೌಕರರು ಹೇಳಿದ್ದೇನು ?

ಇಬ್ಬರು ವ್ಯಕ್ತಿಗಳು ಟೈಲರ್ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದದ ಪ್ರತ್ಯಕ್ಷದರ್ಶಿಯೊಬ್ಬರು ಮೊದಲ ಬಾರಿಗೆ ಕ್ಯಾಮರಾದಲ್ಲಿ ಅಂದು ನಡೆದ ಭೀಕರ ದಾಳಿಯನ್ನು ವಿವರಿಸಿದ್ದಾರೆ. ಆ ಪ್ರತ್ಯಕ್ಷದರ್ಶಿ ಶರ್ಮಾ ಮೊದಲ ಬಾರಿಗೆ ಬಾರಿಗೆ ಉದಯಪುರದ ಶಿರಚ್ಛೇದದ ಭಯಾನಕತೆಯನ್ನು ನೆನಪಿಸಿಕೊಂಡಿದ್ದಾರೆ.

Breaking News: ಕನ್ಹಯ್ಯಲಾಲ್ ಮರ್ಡರ್ ಮಾದರಿಯ ಇನ್ನೊಂದು ಜಿಹಾದಿ ಹತ್ಯೆ !

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಬಿಜೆಪಿ ವಕ್ತಾರೆ ನೂಪರ್ ಶರ್ಮಾ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ನೂಪುರ್ ರನ್ನು ಬೆಂಬಲಿಸಿದ ಕಾರಣಕ್ಕಾಗಿ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಭೀಕರ ಹತ್ಯೆ ನಡೆದಿತ್ತು. ಇದೀಗ ಆ ಪ್ರಕರಣ ಮಾಸುವ ಬೆನ್ನಲ್ಲೇ ಮತ್ತೊಂದು

ಅಯೋಧ್ಯೆ ರಥಯಾತ್ರೆ ನಡೆಯುವವರೆಗೆ ದೇಶದೊಳಗೆ ಉಗ್ರಗಾಮಿಗಳು ಇರಲಿಲ್ಲ !!- ವೀರಪ್ಪ ಮೊಯ್ಲಿ

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಬಳಿಕ ದೇಶದೆಲ್ಲೆಡೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ರಾಜಕೀಯ ನಾಯಕರು ತಮ್ಮದೇ ಆದ ದೃಷ್ಟಿಕೋನದಲ್ಲಿ ಮಾತನಾಡುತ್ತಿದ್ದಾರೆ. ‌ಅಂತೆಯೇ ಇದೀಗ ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ

ಟೈಲರ್ ಕನ್ಹಯ್ಯಾ ಲಾಲ್ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ !!

ರಾಜಸ್ಥಾನದ ಉದಯಪುರದಲ್ಲಿ ನಿನ್ನೆ ಕನ್ಹಯ್ಯಾ ಲಾಲ್ ಎಂಬ ಟೈಲರ್ ಅನ್ನು ಹಾಡಹಗಲಿನಲ್ಲಿ ತಾಲಿಬಾನ್ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಕನ್ಹಯ್ಯಾ ಲಾಲ್ ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಹೊರಬಿದ್ದಿದ್ದು, ವರದಿಯಲ್ಲಿ ಕನ್ಹಯ್ಯಾ ಕತ್ತಿನ ಮೇಲೆ 7-8 ಭಾರಿ ಇರಿತ, ದೇಹದ ಮೇಲೆ 2

ಟೈಲರ್ ಹತ್ಯೆ ಪ್ರಕರಣ: ಸರಣಿ ಟ್ವೀಟ್ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಕೆಂಡಕಾರಿದ ಬಿಜೆಪಿ !!

ಬೆಂಗಳೂರು: ಉದಯಪುರದಲ್ಲಿ ನಡೆದ ಟೈಲರ್ ಹತ್ಯೆ, ಪಕ್ಷಗಳ ನಡುವೆ ಕಿಚ್ಚೆತ್ತುಕೊಳ್ಳಲು ಕಾರಣವಾಗಿದೆ. ಹತ್ಯೆಗೀಡಾದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಇರುವುದರಿಂದ, ಟೈಲರ್ ನ ಸಾವಿಗೆ ಕಾಂಗ್ರೆಸ್ ಯೇ ಕಾರಣ ಎಂಬ ವಗ್ವಾದ ನಡೆಯುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 'ಐಸಿಸ್

ಟೈಲರ್ ಶಿರಚ್ಛೇದ ಮಾಡಿದವರನ್ನು ನಡು ರಸ್ತೆಯಲ್ಲಿ ಗಲ್ಲಿಗೆ ಹಾಕಲು ಆಗ್ರಹ !! | ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿದ…

ನೂಪುರ್ ಶರ್ಮಾ ಅವರ ಪರ ಪೋಸ್ಟರ್ ಹಾಕಿದ್ದ ಟೈಲರ್ ಅನ್ನು ನಿನ್ನೆ ಹಾಡಹಗಲೇ ಇಬ್ಬರು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಹತ್ಯೆ ನಡೆಸಿದವರನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸುವಂತೆ ಬಿಹಾರದ ಮಾಜಿ ಸಿಎಂ

ನೇರಳಕಟ್ಟೆ : ಮಹಿಳೆಯ ಕೊಲೆ ಪ್ರಕರಣ ಕಾರಣ ಬಹಿರಂಗ | ಈ ವಿಚಾರಕ್ಕಾಗಿಯೇ ನಡು ರಸ್ತೆಯಲ್ಲಿಯೇ ಕೊಲೆ ನಡೆಸಿದ್ದ !

ಪುತ್ತೂರು : ಬಂಟ್ವಾಳ ತಾಲೂಕು ನೆಟ್ಟ ಮುನ್ನೂರು ಗ್ರಾಮದ ನೇರಳಕಟ್ಟೆ ಗಣೇಶ್‌ ನಗರದಲ್ಲಿ ಜೂ.27ರಂದು ನಡೆದಿದ್ದ ವಿವಾಹಿತ ಮಹಿಳೆ ಶಕುಂತಳಾ ಅವರ ಕೊಲೆ ಪೂರ್ವದ್ವೇಷದಿಂದ ನಡೆದಿದೆ. ತನ್ನೊಂದಿಗೆ ಒಡನಾಟ ಹೊಂದಿದ್ದರೂ ಟಯ‌ರ್ ಅಂಗಡಿಯಾತನೋರ್ವನೊಂದಿಗೆ ಸಖ್ಯ ಬೆಳೆಸಿದ್ದ ಸಿಟ್ಟಿನಿಂದ

ದೇಶವನ್ನೇ ಬೆಚ್ಚಿ ಬೀಳಿಸಿದ ಟೈಲರ್ ಶಿರಚ್ಛೇದ ನಡೆಸಿದ ಆರೋಪಿಗಳ ಬಂಧನ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿ ಉದ್ವಿಗ್ನತೆಗೆ ತಳ್ಳಿದ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಟೇಲರ್ ಒಬ್ಬರ ಶಿರಚ್ಛೇದ ಮಾಡಿ, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ