ಹಾಡಹಗಲೇ ನೂಪುರ್ ಶರ್ಮ ಬೆಂಬಲಿಗನ ಶಿರಚ್ಛೇದ ಮಾಡಿ ಬರ್ಬರ ಹತ್ಯೆ !!
ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಟೈಲರ್ ಒಬ್ಬರನ್ನು ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಬರ್ಬರವಾಗಿ ಶಿರಚ್ಛೇದ ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ.
ಹಾಡಹಗಲೇ ಈ ಘಟನೆ ನಡೆದಿದ್ದು, ಮೃತರನ್ನು ಕನ್ನಯ್ಯ ಲಾಲ್ ಎಂದು ಗುರುತಿಸಲಾಗಿದೆ.!-->!-->!-->…