Browsing Tag

Murder

‘ಬ್ಲೂ ಫಿಲಂ’ ನೋಡೋ‌ ಗೀಳು ಗಂಡನಿಗೆ! ಕೊನೆಗೆ ಹೆಂಡತಿಯೇ ನೀಲಿ ಚಿತ್ರದಲ್ಲಿ ನಟಿಸಿದ್ದಾಳೆಂದು ಸಂಶಯಗೊಂಡು…

ಅಶ್ಲೀಲ ಚಿತ್ರ ವೀಕ್ಷಿಸುವ ಚಟ ಕೊನೆಗೆ ತನ್ನ ಹೆಂಡತಿಯ ಚಟ್ಟ ಕಟ್ಟುವಲ್ಲಿಗೆ ಹೋಗಿದೆ ಈ ಘಟನೆ. ಪತಿಗೆ ನೀಲಿ ಚಿತ್ರಗಳನ್ನು ವೀಕ್ಷಿಸುವ ಚಟ. ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಕಡೆಗೆ ತನ್ನ ಪತ್ನಿಯೇ ನೀಲಿ ಚಿತ್ರದಲ್ಲಿ ನಟಿಸಿದ್ದಾಳೆಂದು ಸಂಶಯ ಪಟ್ಟು, ಮಕ್ಕಳ ಮುಂದೆಯೇ ಪತ್ನಿಯನ್ನು

RSS ಮುಖಂಡನ ಹತ್ಯೆಗೈದ ದುಷ್ಕರ್ಮಿಗಳು ;

ಆರೆಸ್ಸೆಸ್ ನ ಮುಖಂಡರೊಬ್ಬರನ್ನ ಹತ್ಯೆಗೈದ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ಇಂದು ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ಐದು ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ

ಅಪ್ರಾಪ್ತ ಯುವತಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಕೊಲೆ ಮಾಡಿ, ನಂತರ ಆತ್ಮಹತ್ಯೆಗೆ ಶರಣಾದ ಯುವಕ!

ವಸಾಯಿಯಲ್ಲಿನ ಲಾಡ್ಜ್ ವೊಂದರಲ್ಲಿ ಅಪ್ರಾಪ್ತೆಯನ್ನು ಕೊಲೆ ಮಾಡಿರುವ ಯುವಕನೋರ್ವ ತಂದನಂತರ ರೈಲು ಹಳಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾರಾಷ್ಟ್ರದ ಕಲಾಂಬ್ ಲಾಡ್ಜ್‌ನಲ್ಲಿ ಬಾಲಕಿಯನ್ನು ಕೊಂದು, ತದನಂತರ ಆತನೂ ಸಾವಿಗೆ ಶರಣಾಗಿದ್ದಾನೆ. 21 ವರ್ಷದ ಅಭಿಷೇಕ್ ಶಾ ತನ್ನ 17 ವರ್ಷದ

ನಿವೃತ್ತ ಯೋಧನ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ !! | ಕಣ್ಣಿಗೆ ಖಾರದ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು…

ನಿವೃತ್ತ ಯೋಧರೊಬ್ಬರಿಗೆ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್‌ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ

ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಹೆಂಡತಿ; 19 ರ ಯುವಕನೊಂದಿಗೆ ಕಳ್ಳಾಟ, ಗಂಡನ ಅಡ್ಡಿ!

ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡಲು ಹೆಂಡತಿಯೊಬ್ಬಳು ಸಂಚು ರೂಪಿಸಿ, ಕೊಲೆ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ

ಹೆತ್ತವರನ್ನೇ ನಡುರಸ್ತೆಯಲ್ಲಿ ಕೊಂದ ಮಗ!! ಘಟನೆಯ ಬಳಿಕ ಪೊಲೀಸರಿಗೆ ಕರೆ ಮಾಡಿ ಪರಾರಿ -ಆರೋಪಿಯ ಪತ್ತೆಗಾಗಿ ಮುಂದುವರಿದ…

ಹೆತ್ತ ತಂದೆ ತಾಯಿಯನ್ನು ಪಾಪಿ ಮಗನೊಬ್ಬ ನಡುರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆಯೊಂದು ಕೇರಳದ ತ್ರಿಶೂರ್ ನಲ್ಲಿ ನಡೆದಿದೆ. ಆರೋಪಿ ಅನೀಶ್ ( 30 ) ಎಂಬಾತನೇ ಈ ಕೃತ್ಯ ಮಾಡಿ, ತಲೆಮರೆಸಿಕೊಂಡಿದ್ದಾನೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ತ್ರಿಶೂರ್ ಇಂಚಕುಂಡ್ ಮೂಲದ

ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ !

ಯುವಕನೋರ್ವನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ಶಿವಮೊಗ್ಗ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಬಿ.ಎಚ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಕುಶನ್ ಚಂದು (29) ಮೃತ ಯುವಕ. ಕುಶನ್ ಚಂದು ತನ್ನ ಸ್ನೇಹಿತ ಸತೀಶ್ ಎಂಬಾತನ ಜೊತೆ ರಾತ್ರಿ ಹೊಟೇಲ್ ಒಂದಕ್ಕೆ

ಬಿಜೆಪಿ ವಿಜಯ ಪತಾಕೆ ಹಾರಿಸಿದ ಖುಷಿಗೆ ಸಿಹಿ ಹಂಚಿದ್ದೇ ತಪ್ಪಾಯ್ತಾ !!? | ತನ್ನ ಸಮುದಾಯದ ವ್ಯಕ್ತಿಗಳಿಂದಲೇ ನಡೆಯಿತು…

ಎರಡನೇ ಬಾರಿಗೆ ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದಕ್ಕೆ ಸಂಭ್ರಮಿಸಿದ ಮುಸ್ಲಿಂ ಯುವಕನೋರ್ವನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ

ತಮ್ಮನಿಂದಲೇ ಒಡಹುಟ್ಟಿದ ಅಣ್ಣನ ಕೊಲೆ!! ಜಗಳ ತಾರಕಕ್ಕೇರಿ ಇರಿದು ಕೊಂದ ತಮ್ಮ ಪೊಲೀಸರಿಗೆ ಶರಣು

ಸಹೋದರರಿಬ್ಬರ ನಡುವೆ ನಡೆದ ಜಗಳವು ತಾರಕಕ್ಕೇರಿ ತಮ್ಮನೇ ಅಣ್ಣನನ್ನು ಇರಿದು ಕೊಂದ ಘಟನೆ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಲ ಎಂಬಲ್ಲಿ ಮಾರ್ಚ್ 21 ರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಥೋಮಸ್ ಡಿಸೋಜ(45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ತಮ್ಮ ರಾಜೇಶ್(37)

ಕುಂದಾಪುರ : ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ | ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ಭೀಕರ ಹತ್ಯೆ

ಕುಂದಾಪುರ : ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ಮಗನೇ ತಂದೆಯನ್ನು ಹತ್ಯೆಗೈದಿರುವ ಘಟನೆಯೊಂದು ಶನಿವಾರ ತಡರಾತ್ರಿ ನಡೆದಿದೆ. ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ ( 74) ಕೊಲೆಯಾದ ವ್ಯಕ್ತಿ. ಆರೋಪಿ ಮಗನನ್ನು ರಾಘವೇಂದ್ರ ( 36) ಎಂದು ಗುರುತಿಸಲಾಗಿದೆ. ಕೌಟುಂಬಿಕ