Browsing Tag

Murder

ಉಡುಪಿ : ಅಣ್ಣ – ತಮ್ಮಂದಿರ ಗಲಾಟೆ | ಸಿಟ್ಟಿನ ಭರದಲ್ಲಿ ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಂದ ತಮ್ಮ

ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಮನೆಯಲ್ಲಿ ವಾಸ್ತವ್ಯ ವಿಚಾರದಲ್ಲಿ ಈ ಕೊಲೆ ನಡೆದಿದೆ. ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ ಕೊಲೆಯಾದ ವ್ಯಕ್ತಿ.

ಯುವತಿಯ ಜತೆ ಮಾತನಾಡಿದ ವಿಚಾರ : ಯುವಕನನ್ನು ಥಳಿಸಿ ಕೊಂದ ಯುವತಿಯ ಮನೆಯವರು

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್‌ರಾಜ್ (22) ಮೃತ ಯುವಕ. ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮೃತ ಅನಿಲ್‌ರಾಜ್ ಹಾಗೂ ಸ್ನೇಹಿತ ಪ್ರಸಾದ್

ಯುವಕನ ಅಟ್ಟಾಡಿಸಿ ಕತ್ತು ಕೊಯ್ದು ಕೊಲೆ ಮಾಡಿದ ದುಷ್ಕರ್ಮಿಗಳು

ಮಂಡ್ಯ : ಯುವಕನೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಅಟ್ಟಾಡಿಸಿ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರೇಕುರ ಗ್ರಾಮದ ಮಹದೇವಪ್ರಸಾದ್ ಪುತ್ರ ಸಾಗರ್ (29) ಎಂದು ಗುರುತಿಸಲಾಗಿದೆ. ಕಾರೇಕುರ

ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನು ಹೋಲುವ ಇನ್ನೊಂದು ಪ್ರಕರಣ ಬೆಳಕಿಗೆ!! ಆಕಸ್ಮಿಕವಾಗಿ…

ಹಲವು ವರ್ಷಗಳ ಹಿಂದೆ ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ಗೃಹಿಣಿಯ ಕೊಲೆ ಪ್ರಕರಣವನ್ನೇ ಹೋಲುವ ಇನ್ನೊಂದು ಪ್ರಕರಣ ಮುಂಬೈ ನಿಂದ ವರದಿಯಾಗಿದೆ. ತನ್ನ ಪತ್ನಿಯನ್ನು ಹೊಡೆದು ಕೊಂದ ಬಳಿಕ ಆಕೆ ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ಕಥೆ ಕಟ್ಟಿದ ಪತಿರಾಯ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬೆಳ್ತಂಗಡಿ : ದಲಿತ ಕಾರ್ಮಿಕ ದಿನೇಶ್ ಕೊಲೆ ಆರೋಪಿ ಕೃಷ್ಣ ಧರ್ಮಸ್ಥಳ ಬಂಧನ

ಧರ್ಮಸ್ಥಳ : ಕನ್ಯಾಡಿಯ ಕೂಲಿ ಕಾರ್ಮಿಕ, ದಲಿತ ಸಮುದಾಯದ ದಿನೇಶ್ ಎಂಬುವವರ ಸಾವಿಗೆ ಕಾರಣರಾಗಿದ್ದ ಎಂಬ ಆರೋಪದಡಿ ಬಂದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು, ಆರೋಪಿ ಕನ್ಯಾಡಿಯ ಕಿಟ್ಟ ಯಾನೆ ಕೃಷ್ಣರನ್ನು ಬಂಧಿಸಿದ್ದಾರೆ. ಜಮೀನು ದಾಖಲಾತಿ ವಿಷಯವಾಗಿ ಈ ಇಬ್ಬರ ಮಧ್ಯೆ

9 ನೇ ತರಗತಿಯ ಶಾಲಾ ಬಾಲಕಿಯನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು !!!

ಶಾಲೆಯಿಂದ ವಾಪಾಸಾಗುತ್ತಿದ್ದ ಹುಡುಗಿಯನ್ನು ಶುಕ್ರವಾರ ಸಂಜೆ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಸ್ಕಿ ಪಟ್ಟಣದ ಸಾನಬಾಳ‌ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ಭೂಮಿಕಾ ಎಂಬ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಹರ್ಷ ಕೊಲೆಯ ಬೆನ್ನಲ್ಲೇ ಮೂವರಿಗೆ ಕೊಲೆ ಬೆದರಿಕೆ!! ಒಂದು ತಿಂಗಳ ಒಳಗೆ ಬೀದಿ ಹೆಣವಾಗುತ್ತೀರಿ ಎಂದು ಸಾಮಾಜಿಕ…

ದೇಶದೆಲ್ಲೆಡೆ ಕೋಲಾಹಲ ಎಬ್ಬಿಸಿದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಮೂವರಿಗೆ ಕೊಲೆ ಬೆದರಿಕೆಗಳು ಬರಲಾರಾಂಭಿಸಿವೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಕಳ್ಳಿ ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಮೂಲಕ ಕೊಲೆ ಬೆದರಿಕೆ ಬಂದಿರುವ ಬಗ್ಗೆ ಸುದ್ದಿಯಾಗಿದ್ದು, ಹಿಜಾಬ್

ಮದುವೆಯಾಗು ಎಂದ ಮಹಿಳಾ ಕಾನ್ಸ್‌ಟೇಬಲ್‌ನ ಕೊಂದು ಚರಂಡಿಗೆ ಎಸೆದ ತಹಶೀಲ್ದಾರ್‌

ಮಹಿಳಾ ಕಾನ್ಸ್‌ಟೇಬಲ್ ಒಬ್ಬರ ಶವ ಚರಂಡಿಯಲ್ಲಿ ಪತ್ತೆಯಾಗಿದ್ದು ಜನರನ್ನು ಬೆಚ್ಚಿಬೀಳಿಸಿದೆ. ಲಖನೌದಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ತಹಶೀಲ್ದಾರ್ ಪದ್ಮಶ್ ಶ್ರೀವಾಸ್ತವ್ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪದೇಶ್ 5 ವರ್ಷಗಳ ಹಿಂದೆ ಮೃತ

ಬಿಜೆಪಿ ಕಾರ್ಯಕರ್ತನ ಕೊಲೆ| ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುವಾಗ ಚಾಕುವಿನಿಂದ ಇರಿದು ಕೊಲೆ ಮಾಡಿದ…

ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನಲೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಹರಿಪಾದ್ ನ ಕುಮಾರಪುರಂ ಬಳಿಯ ವರ್ಯಂಕೋಡ್ವಿದ ಶರತ್ ಚಂದ್ರನ್ ( 26) ಎಂದು

ಮಗಳು ಗರ್ಭಿಣಿ ಎನ್ನುವುದನ್ನೂ ಮರೆತು ಕ್ರೌರ್ಯ ಮೆರೆದ ತಂದೆ!! ಪ್ರೇಮಿಗಳ ದಿನದ ಮಾರನೇ ದಿನ ನಡೆದೇ ಹೋಯಿತು ಭೀಕರ ಕೊಲೆ

ಅವರಿಬ್ಬರದ್ದು ಬರೋಬ್ಬರಿ ಮೂರು ವರ್ಷದ ನಿಷ್ಕಲ್ಮಶ ಪ್ರೀತಿ, ಆ ಪ್ರೀತಿಯು ಒಂದಾಗಲು ಆ ಜೋಡಿಯು ಹೆತ್ತವರ ವಿರೋಧದ ನಡುವೆಯೂ ಸಪ್ತಪದಿ ತುಳಿದಿತ್ತು.ಆದರೀಗ ಅಲ್ಲೊಂದು ಕೊಲೆಯೇ ನಡೆದಿದ್ದು, ತನ್ನ ಜೀವಕ್ಕೆ ಜೀವದಂತಿದ್ದ ಪತಿಯ ಮರಣದಿಂದಾಗಿ ಗರ್ಭಿಣಿ ಕಣ್ಣೀರಿಡುತ್ತಿರುವ ಪರಿಯನ್ನು ಕಂಡಾಗ ಕಲ್ಲು