ಪ್ರೀತಿಯ ತೇರು ಎಳೆದವನಿಗೆ ಸಾವಿನ ಸೂರು ತೋರಿಸಿದ ಪ್ರೇಯಸಿ-ಮಡದಿ!! ಅನೈತಿಕ ಸಂಬಂಧಕ್ಕೆ ಬಿದ್ದ ಮಡದಿ ಕೊಟ್ಟೇ ಬಿಟ್ಟಳು…
ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಅದಾಗಲೇ ಇಬ್ಬರು ಬೆಳೆದುನಿಂತ ಮಕ್ಕಳಿದ್ದರು. ಖುಷಿಯಲ್ಲಿಯೇ ಸಾಗುತ್ತಿದ್ದ ಅವರ ದಾಂಪತ್ಯಕ್ಕೆ ಪರ ಪುರುಷನೊಬ್ಬನ ಎಂಟ್ರಿಯಾಗುತ್ತಲೇ ಅಲ್ಲೊಂದು ಕೊಲೆಯೇ ನಡೆದಿದ್ದು ಪ್ರೀತಿ ನೀಡಿ ಮನೆ ತುಂಬಿಸಿಕೊಂಡಿದ್ದ ಪತ್ನಿಯೇ ಪತಿಯನ್ನು ಕೊಲ್ಲಿಸಿದ ಪಾಪಿಯಾಗಿದ್ದಾಳೆ.
!-->!-->…