Browsing Tag

Murder

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ…

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ

ತನ್ನ ಬುದ್ಧಿ ಚುರುಕುಗೊಳಿಸಲು ಇನ್ನೊಬ್ಬನ ಮೆದುಳು ಮತ್ತು ಅಂಗಾಂಗಗಳನ್ನೇ ತಿಂದ ನರ ಭಕ್ಷಕ!!

ಪ್ರಪಂಚದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಕೆಲವು ಘಟನೆಗಳು ಮೂಢನಂಬಿಕೆಯನ್ನು ಸಾರಿ ಹೇಳುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಬುದ್ಧಿ ಚುರುಕಾಗುತ್ತದೆ ಎಂದು ನಂಬಿದ ವ್ಯಕ್ತಿಯೊಬ್ಬ 70 ವರ್ಷದ ವೃದ್ಧನ ಹತ್ಯೆಗೈದು, ಆತನ ಮೆದುಳು ಮತ್ತು

ಕುತ್ತಿಗೆಗೆ ವೈರ್ ಬಿಗಿದು ಏನೂ ಅರಿಯದ ಮೂರು ವರ್ಷದ ಮಗುವನ್ನು ಕೊಂದ ಮಲತಾಯಿ!! ತಿಂಗಳ ಹಿಂದೆ ಮದುವೆಯಾಗಿ ಮನೆಗೆ…

ಮಲತಾಯಿಯ ಕ್ರೂರತ್ವಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿ,ಮೂರು ವರ್ಷಗಳ ಮಗು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಮಿಂಚಿನಾಳ ಎಂಬಲ್ಲಿ ನಡೆದಿದೆ.ಮಗುವನ್ನು ಕೊಂದ ಕ್ರೂರಿ ಮಲತಾಯಿಯನ್ನು ಸವಿತಾ ವಿನೋದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಲತಾಯಿ

ಚಾರ್ಮಾಡಿ ಘಾಟ್ ನ ದಟ್ಟಾರಣ್ಯದಲ್ಲಿ ನಡೆದ ಕೊಲೆಯ ರಹಸ್ಯ ಬಯಲು !! | ಜೊತೆಗಾರನೇ ಹಂತಕನಾಗಲು ಕಾರಣವಾದರೂ ಏನು???

ಮನೆಯಲ್ಲಿದ್ದ ವ್ಯಕ್ತಿಯನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದಾತ ಆತನನ್ನು ತನ್ನ ನಾಡಕೋವಿಯಿಂದ ಗುಂಡು ಹಾರಿಸಿ ಕೊಂದು, ಚಾರ್ಮಾಡಿ ಘಾಟ್ ನ ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನೆಯ ವಿವರ :

ಪುತ್ತೂರು : ಕೃಷಿ ಜಮೀನನ್ನು ನೋಡಲು ಬಂದು ನಾಪತ್ತೆಯಾಗಿದ್ದ ಫೊಟೋಗ್ರಾಫರ್ ಕೊಲೆ ,ನಾಪತ್ತೆ ಪ್ರಕರಣಕ್ಕೆ ತಿರುವು |…

ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಮೈಸೂರು ಸುಬ್ರಹ್ಮಣ್ಯನಗರದ ಫೋಟೋ ಗ್ರಾಫರ್ ಜಗದೀಶ್(58ವ)ರವರು ನಾಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ದೊರಕಿದೆ. ಕೃಷಿ ಜಮೀನಿನ ಉಸ್ತುವಾರಿ ವಹಿಸಿಕೊಂಡವರು ಜಗದೀಶ್ ಅವರನ್ನು ಕೊಲೆ ಮಾಡಿದ ಬಗ್ಗೆ ಮಾಹಿತಿ

ಮನೆಯಿಂದ ಮಟನ್ ಮಾಂಸ ಹೊತ್ತೊಯ್ದ ಬೀದಿ ನಾಯಿಯನ್ನು ಅಮಾನವೀಯವಾಗಿ ಹೊಡೆದು ಕೊಂದ ವ್ಯಕ್ತಿ !!

ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಅಮಾನವೀಯ ಘಟನೆ ಇಂದೋರ್‌ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿಯಲ್ಲಿ ತಿರುಗಾಡಿಕೊಂಡಿದ್ದ ನಾಯಿ ಭಾನುವಾರ ರಾತ್ರಿ ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್(40) ಎಂಬುವರ ಮನೆಗೆ

ಪಾಲಕ್ಕಾಡ್ : ಆರ್‌ಎಸ್‌ಎಸ್ ಕಾರ್ಯಕರ್ತನ ಕೊಲೆ ,ಪತ್ನಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎಸ್‌.ಡಿ.ಪಿ.ಐ ತಂಡದಿಂದ…

ತಿರುವನಂತಪುರಂ, ನವೆಂಬರ್ 15 ಸೋಮವಾರ ಬೆಳಗ್ಗೆ ಪಾಲಕ್ಕಾಡ್ ಜಿಲ್ಲೆಯ ಎಲ್ಲಪುಲ್ಲಿ ಎಂಬಲ್ಲಿ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಸದಸ್ಯರ ಗುಂಪಿನಿಂದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಯುವಕ ತನ್ನ

ಬೆಂಗಳೂರು:ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ವಾಸವಿದ್ದ ಮಹಿಳೆಯ ಬರ್ಬರ ಹತ್ಯೆ!! ಪ್ರಿಯಕರನಿಂದಲೇ ಕತ್ತುಹಿಸುಕಿ…

ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಸುಖಸಂಸಾರ ಕಾಣಲು ತುದಿಗಾಲಲ್ಲಿ ನಿಂತಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟೆಗಾರಪಾಳ್ಯ ಎಂಬಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಗಾಯತ್ರಿ

ಫೈನಾನ್ಸ್ ಒಳಗಡೆ ಫೈನಾನ್ಸಿಯರ್ ಹತ್ಯೆ | ಬೆಚ್ಚಿಬಿದ್ದ ಕರಾವಳಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫೈನಾನ್ಸ್ ಮಾಲೀಕನನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ನಡೆದಿದೆ. ಅಜೇಂದ್ರ ಶೆಟ್ಟಿ (33) ಕೊಲೆಗೀಡಾದ ಫೈನಾನ್ಸ್ ಮಾಲೀಕ ಎಂದು ತಿಳಿದುಬಂದಿದೆ ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್