ಚಿತ್ರದುರ್ಗ ಮುರುಘಾ ಶರಣರ ಮೇಲೆ ಇನ್ನೊಂದು ವಿರುದ್ಧ ಗಂಭೀರ ಆರೋಪ
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪದ ಕುರಿತು ವರದಿಯಾಗಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು…



