News A R Rahman : ಎ ಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು !! 29 ವರ್ಷಗಳ ಸಂಬಂಧಕ್ಕೆ ಅಂತ್ಯ ಹಾಡಿದ ಸಂಗೀತ ಮಾಂತ್ರಿಕ ಆರುಷಿ ಗೌಡ Nov 20, 2024 A R Rahman: ಆಸ್ಕರ್ ಪ್ರಶಸ್ತಿ ವಿಜೇತ ಹಾಗೂ ಸಂಗೀತ ಮಾಂತ್ರಿಕ ಎ ಆರ್ ರೆಹಮಾನ್ ಪತ್ನಿ ಸೈರಾ ಬಾನು ಪತಿಯೊಂದಿಗೆ ಬೇರೆಯಾಗುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.