ದಕ್ಷಿಣ ಕನ್ನಡ
ಪುತ್ತೂರು ಹಿಂದೂ ಯುವತಿಯನ್ನು ಮದುವೆಯಾಗಲು ಮುಸ್ಲಿಂ ಯುವಕ ಸಿದ್ದತೆ | ಇದೊಂದು ಲವ್‌ಜಿಹಾದ್ ಎಂದ ಹಿಂದೂ ಸಂಘಟನೆ
ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಯುವತಿಯೊಬ್ಬಳನ್ನು ಮುಸ್ಲಿಂ ಯುವಕನೊಬ್ಬ ವಿವಾಹವಾಗುವುದಾಗಿ ಬೆಂಗಳೂರಿನ ವಿವಾಹ ನೋಂದಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್‌ವೊಂದು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು…

