Jai Sri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರಿಗೆ ಮುಸ್ಲಿಂ ಯುವಕರಿಂದ ನಿಂದನೆ, ಹಲ್ಲೆ
Jai Sri Ram Slogan: ಇಲ್ಲಿ ಶ್ರೀರಾಮ್ ಎನ್ನಂಗಿಲ್ಲ, ಓನ್ಲಿ ಅಲ್ಲಾ...ಅಲ್ಲಾ ಹು ಅಕ್ಬರ್ ಎನ್ನಬೇಕು ಎಂದು ಹೇಳಿ ಮುಸ್ಲಿಂ ಯುವಕರು ಹಿಂದೂ ಯುವಕರಿಗೆ ಹಲ್ಲೆ ಮಾಡಿದ ಘಟನೆಯೊಂದು ನಡೆದಿದೆ.