ಶನಿವಾರ, 24 ಅಕ್ಟೋಬರ್ 2026

Muslim girl shabnam walks mumbai to ayodhya

Interesting

Ram Mandir: ರಾಮನನ್ನು ಅರಸಿ ಮುಂಬೈನಿಂದ ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಹುಡುಗಿ !!

Ram Mandir: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ (Ram Mandir) ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ (Ayodhya Ram Mandir) ಜನವರಿಯಲ್ಲಿ ಉದ್ಘಾಟನೆ ಆಗಲಿದ್ದು, ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಜನವರಿ 22ರಂದು…