latest
Muslim Women: ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರಾರ್ಥಿಸಲು ನಿರ್ಬಂಧವಿಲ್ಲ!
ಮಸೀದಿ ಪ್ರವೇಶಿಸಲು ಮುಸ್ಲಿಂ ಮಹಿಳೆಯರಿಗೆ ಯಾವುದೇ ರೀತಿಯ ನಿರ್ಬಂಧ ಇರಬಾರದು. ಹಾಗೇ ನಿರ್ಬಂಧವನ್ನು ಹೇರಿದ್ದಲ್ಲಿ ಅದನ್ನು ಅಕ್ರಮ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯ ಕುರಿತಂತೆ ಸದ್ಯ, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸ್ಪಷ್ಟನೆ ನೀಡಿದೆ.…
