ಶನಿವಾರ, 24 ಅಕ್ಟೋಬರ್ 2026

Muslim students

News

Haridwara: ಕಾಲೇಜು ಕ್ಯಾಂಪಸ್ ನಲ್ಲಿ ಇಫ್ತಾರ್ ಕೂಟ- ಬಜರಂಗದಳ ಕಾರ್ಯಕರ್ತರಿಂದ ದಾಳಿ!!

Haridwara: ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಈ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಹರಿದ್ವಾರದ(Haridwara) ಆಯುರ್ವೇದಿಕ್ ಕಾಲೇಜು ಒಂದರಲ್ಲಿ ನಡೆದಿದೆ.

Interesting

Hijab: ಈ ಮಹಿಳೆಯರು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು; ಮುಸ್ಲಿಂ ಮುಖಂಡನ ಅಚ್ಚರಿಯ ಹೇಳಿಕೆ!!

Hijab: ಅಸ್ಸಾಂನ ರಾಜಕೀಯ ಪಕ್ಷ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Azmal)ಮುಸ್ಲಿಂ ಸಮುದಾಯದ ಐಎಎಸ್ ಅಧಿಕಾರಿಗಳು(Indian Muslims), ಐಪಿಎಸ್ ಅಧಿಕಾರಿಗಳು ಮತ್ತು ವೈದ್ಯ ಮಹಿಳೆಯರು ಕಡ್ಡಾಯವಾಗಿ ಹಿಜಾಬ್(Hijab)ಧರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Gruhalakshmi :…

Karnataka State Politics Updates

Hijab: ಹಿಜಾಬ್‌ ವಿಚಾರ ಸಂಬಂಧ; ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸ!!!

Hijab Raw: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಜಾಬ್‌ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್‌ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ, ಎಲ್ಲರೂ ಹಿಜಾಬ್‌ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ…

latest

Udupi Video Case: ಉಡುಪಿ ಟಾಯ್ಲೆಟ್ ನಲ್ಲಿ ವೀಡಿಯೋ ಮಾಡಿದ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ !

ಉಡುಪಿ: ನಗರದ ಖಾಸಗಿ ಕಾಲೇಜಿನ (Udupi College) ಟಾಯ್ಲೆಟ್ ನಲ್ಲಿ ಬಾಲಕಿಯರ ವೀಡಿಯೋ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ (CID) ವಹಿಸಿದೆ. ಉಡುಪಿಯ ಕಾಲೇಜಿನ ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಥಳೀಯ ನರ್ಸಿಂಗ್…

latest

Karnataka Hijab Ban : ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್‌! 3 ನ್ಯಾಯಮೂರ್ತಿಗಳ ಪೀಠ ರಚನೆಗೆ ಅಸ್ತು

ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ಕಾಸರಗೋಡು

ರಾಮಾಯಣ ರಸಪ್ರಶ್ನೆ ಕಾರ್ಯಕ್ರಮ – ಟಾಪರ್ ಗಳಾದ ಮುಸ್ಲಿಂ ವಿದ್ಯಾರ್ಥಿಗಳು

ಇದೊಂದು ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಗಮ ಎಂದೇ ಹೇಳಬಹುದು. ಕೋಮುವಾದದ ಜಂಗುಳಿಯಿಂದ ಬೇಸತ್ತ ಜನರಿಗೆ ಈ ಸುದ್ದಿ ಕೋಮುಸೌಹಾರ್ದತೆಯ, ಭಾವೈಕ್ಯತೆಯ ಸಂದೇಶ ನೀಡಿದೆ. ಹೌದು, ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆ ಸ್ಪರ್ಧೆಯಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ…