News Mysore: ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಬಟ್ಟೆ ಹರಿದು ಹಲ್ಲೆ ಆರುಷಿ ಗೌಡ Apr 19, 2024 Mysore: ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್ ಹಲ್ಲೆಗೊಳಗಾದ ವ್ಯಕ್ತಿ.