ಭಾನುವಾರ, 25 ಅಕ್ಟೋಬರ್ 2026
Trending

Mutton

Interesting

AP: ಎಷ್ಟು ಬೇಯಿಸಿದರೂ ಬೇಯದ ಕುರಿ ಮಾಂಸ – ಪಾತ್ರೆ ಹಿಡಿದು ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟ ವ್ಯಕ್ತಿ

AP: ಇತ್ತೀಚಿನ ದಿನಗಳಲ್ಲಿ ಚಿತ್ರ ವಿಚಿತ್ರವಾದಂತಹ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ. ಕೆಲವೊಮ್ಮೆ ಅದಕ್ಕೆ ತಲೆ, ಬುಡ ಏನೋ ಇರುವುದಿಲ್ಲ. ಆದರೂ ಕೂಡ ಯಾವುದಾದರೂ ಒಂದು ಕಾನೂನನ್ನು ಪತ್ತೆ ಮಾಡಿಕೊಂಡು ಕೆಲವರು ದೂರು ದಾಖಲಿಸುತ್ತಾರೆ. ಇದೀಗ ಅಂತದ್ದೇ ಒಂದು ವಿಚಿತ್ರ…

Food

Mutton: ‘ಮಟನ್ ಪೀಸ್’ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು!

Mutton: ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು ನೀಡಿದ ವಿವರಗಳ ಪ್ರಕಾರ, ಬೊಂಡಲಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು…

Karnataka State Politics Updates

ಬೆಂಗಳೂರಿನಲ್ಲಿ ಇವತ್ತು ಭರ್ಜರಿ ಮಟನೋತ್ಸವ | 3000 ಕೆಜಿ ಮಟನ್, 5000 ಕೆಜಿ ಚಿಕನ್, ಬಿರಿಯಾನಿ ಸಹಿತ ಭರ್ಜರಿ ಬಾಡೂಟ ಹಾಕಿಸಿದ ಬರ್ತ್ ಡೇ ಬಾಯ್ ಶಾಸಕ ಎಸ್ ಆರ್ ವಿಶ್ವನಾಥ್ !

ಬೆಂಗಳೂರು: ಇವತ್ತು ಬೆಂಗಳೂರಿನಲ್ಲಿ ಮಟನೋತ್ಸವ. ಸಿದ್ದರಾಮೋತ್ಸವದ ನಂತರ ಇದೀಗ ಗಮನಿಸುತ್ತಿದೆ ಮಹಾ ಮಟನೋತ್ಸವ. ಯಲಹಂಕದ ಬಿಜೆಪಿ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಅವರ 60ನೇ ಜನ್ಮದಿನ. ಇವರ ಹುಟ್ಟುಹಬ್ಬ ಇದೀಗ ಭಾರಿ ಸುದ್ದಿ ಮಾಡುತ್ತಿದೆ.…

Karnataka State Politics Updates

ಅವರ ದೇವರಿಗೆ ಹಿಂದೂ ಮಟನ್‌ಸ್ಟಾಲ್ ಆಗಲ್ಲ, ಅವರ ದೇವರು ಒಪ್ಪಿಕೊಳ್ಳದನ್ನು ನಮ್ಮ ದೇವರು ಒಪ್ಪುತ್ತಾರಾ?- ಸಿ.ಟಿ.ರವಿ

ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಜಿಜ್ಞಾಸೆಯ ನಡುವೆ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ ಅವರು,ಹಿಂದೂಗಳ ಮಟನ್ ಸ್ಟಾಲ್‍ನಲ್ಲಿ ಮುಸ್ಲಿಮರು ಮಟನ್ ತೆಗೆದುಕೊಳ್ಳುತ್ತಾರೆ. ಆದರೆ…

News

ಮನೆಯಿಂದ ಮಟನ್ ಮಾಂಸ ಹೊತ್ತೊಯ್ದ ಬೀದಿ ನಾಯಿಯನ್ನು ಅಮಾನವೀಯವಾಗಿ ಹೊಡೆದು ಕೊಂದ ವ್ಯಕ್ತಿ !!

ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಅಮಾನವೀಯ ಘಟನೆ ಇಂದೋರ್‌ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿಯಲ್ಲಿ ತಿರುಗಾಡಿಕೊಂಡಿದ್ದ ನಾಯಿ ಭಾನುವಾರ ರಾತ್ರಿ ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್(40) ಎಂಬುವರ ಮನೆಗೆ ನುಗ್ಗಿ ಮಟನ್ ಮಾಂಸದ…