ಸೋಮವಾರ, 26 ಅಕ್ಟೋಬರ್ 2026
Trending

Mylaralinga Karanika

latest

Karanika: ‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್’- ದೊಡ್ಡ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ

Karanika: ಭಾರತ ಹುಣ್ಣಿಮೆಯ ಪ್ರಯುಕ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹರಪನಹಳ್ಳಿಯ ದೊಡ್ಡ ಮೈಲಾರದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಗೊರವಪ್ಪ ಕಾರಣಿಕ ನುಡಿದಿದ್ದಾರೆ. ಭರತ ಹುಣ್ಣಿಮೆ ಹಿನ್ನೆಲೆ ಪ್ರತಿ ವರ್ಷದಂತೆ…