ಸೋಮವಾರ, 26 ಅಕ್ಟೋಬರ್ 2026
Trending

Mysore dasara meeting

Karnataka State Politics Updates

ತುಂಬಿದ ಸಭೆಯಲ್ಲಿ ಪ್ರತಾಪ್ ಸಿಂಹರನ್ನು ಅವಮಾನಿಸಿ ಕಳಿಸಿದ ಬೊಮ್ಮಾಯಿ, ತಲೆಗೆ ಏರಿತಾ ಅಧಿಕಾರದ ಅಮಲು ?!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಎಂ ಆದಿಯಾಗಿ ಸಿಎಂವರೆಗೆ ಸಂಸದ ಪ್ರತಾಪಸಿಂಹ ರನ್ನು ನಿರ್ಲಕ್ಷ್ಯಕ್ಕೆ ಈಡು ಮಾಡಿದ್ದಾರೆಯೇ ಎಂಬ ಅನುಮಾನ ಮಂಗಳವಾರ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತಮಟ್ಟದ ಸಭೆಯಲ್ಲಿ ಮೂಡಿದೆ.…