latest Mysuru : ಸ್ಪುರದ್ರೂಪಿ ಗೆಳತಿ ಇದ್ರೂ ಬೇರೊಬ್ಬಳ ಜತೆ ಅನನ್ಯ ತಿರುಗಾಟ ! ನೊಂದ ಹುಡುಗಿ ಹುಡುಕಿದ್ದು ಇಲಿ ಪಾಷಾಣ ! ವಿದ್ಯಾ ಗೌಡ Jul 23, 2023 ಯುವತಿಯೋರ್ವಳು ಇಲಿ ಪಾಷಾಣ ಸೇವಿಸಿ ಅತ್ಮಹತ್ಯೆ (Sucide) ಮಾಡಿಕೊಂಡಿರುವ ಘಟನೆ ಮೈಸೂರಿನ (Mysore) ಕೆ.ಆರ್. ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ..