Browsing Tag

mysterious blast in auto

ಮಂಗಳೂರು : ರಿಕ್ಷಾ ಸ್ಫೋಟ ಪ್ರಕರಣ | ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು!

ಮಂಗಳೂರಿನ ಜನತೆಯನ್ನು ಬೆಚ್ಚಿಸಿದ ನಾಗೂರಿನ (Naguru, Mangaluru) ಬಳಿ ಆಟೋದಲ್ಲಿ ಸಂಭವಿಸಿದ (Auto Blast) ಕುಕ್ಕರ್ ಬಾಂಬ್ ಬ್ಲಾಸ್ಟ್ ನಿಗೂಢ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಅನುಮಾನ ದಟ್ಟವಾಗಿದ್ದು, ಉಗ್ರರ ಕೃತ್ಯದ ಕುರುಹುಗಳು ಬೆಳಕಿಗೆ ಬರುತ್ತಿವೆ. ಎರಡು ವರ್ಷಗಳ ಹಿಂದೆ

ಮಂಗಳೂರು ಬಾಂಬ್ ಸ್ಫೋಟ, ಕರಾವಳಿಗರನ್ನು ಬೆದರಿಸುವ ಕೃತ್ಯ | ಉನ್ನತ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್ ವೆಲ್

ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವು ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು, ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು ನಮಗೆ ಸವಾಲೆಸದಂತಾಗಿದೆ. ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ

ಮಂಗಳೂರು : ಆಟೋರಿಕ್ಷಾ ಸ್ಫೋಟ ಪ್ರಕರಣ | ಮಂಗಳೂರಿನಲ್ಲೇ ಸ್ಫೋಟಕಕ್ಕೆ ಪ್ಲಾನ್ ನಡೆದಿತ್ತಾ? ಇಬ್ಬರನ್ನು ವಶಕ್ಕೆ ಪಡೆದ…

ಮಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಯುತ್ತಿದೆ. ಇದು ಮಂಗಳೂರು ನಗರದಲ್ಲೇ ಸ್ಫೋಟಕ್ಕೆ ಪ್ಲಾನ್ ನಡೆದಿತ್ತಾ? ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಸಿಸಿಬಿ ಮತ್ತು ಮೇಟಗಳ್ಳಿ ಠಾಣೆ ಪೊಲೀಸರು ಮೈಸೂರು ನಗರದಲ್ಲಿ ವಶಕ್ಕೆ

ಮಂಗಳೂರು : ಆಟೋ ಸ್ಫೋಟ ಪ್ರಕರಣ : ರಾಜ್ಯಾದ್ಯಂತ ಹೈಅಲರ್ಟ್‌ ಘೋಷಣೆ

ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂಧರ್ಭದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಹೌದು ಮಂಗಳೂರಿನಲ್ಲಿ ಚಲಿಸುತ್ತಿದ್ದ

ಮಂಗಳೂರು : ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ | ಮಂಗಳೂರು, ಕೊಯಮತ್ತೂರಿನಲ್ಲಿ ಉಗ್ರರು ಓಡಾಡಿರುವ ಶಂಕೆ

ಮಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಈ ಪ್ರಕರಣವು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ, ಇದೊಂದು ಉಗ್ರರ ಕೃತ್ಯ , ಅವರು ಸಂಚು ಎಂದು ಪ್ರಾಥಮಿಕ ತನಿಖೆಯಲ್ಲಿ

ಮಂಗಳೂರು : ಸಿಎಂ ಮಂಗಳೂರಲ್ಲಿರುವಾಗಲೇ ಸ್ಫೋಟಕ್ಕೆ ಸಂಚು | ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬ್ಲಾಸ್ಟ್ ಆಯಿತು ಬಾಂಬ್!

ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮುಖ್ಯ ಮಂತ್ರಿಗಳು ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ

ಮಂಗಳೂರು : ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ; ಉದ್ದೇಶಪೂರ್ವಕ ಕೃತ್ಯ ಎಂದ ಡಿಜಿಪಿ | ಪ್ರಯಾಣಿಕನ ಹೇಳಿಕೆಯಿಂದ ಅನುಮಾನ…

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ