ಮೈಸೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ: ವೀರನಹೊಸಹಳ್ಳಿಯಿಂದ ನಾಡಿನತ್ತ ಗಜಪಡೆ ಪಯಣ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಿದ್ಧತೆಗಳಿಗೆ ಅಧಿಕೃತ ಚಾಲನೆ ದೊರೆತಿದೆ. ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಬುಧವಾರ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಯನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಂಪೇಗೌಡ ಏರ್‌ಪೋರ್ಟ್‌ಗೆ…










