Browsing Tag

N Shashikumar

ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ವರ್ಗಾವಣೆ

ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸದ್ಯ, ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಸ್ಫೋಟದ ಆರೋಪಿ ಶಾರೀಕ್‌ನ ಜೊತೆ ಮಾತನಾಡಲು ಯಾರನ್ನೂ ಬಿಟ್ಟಿಲ್ಲ : ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ

ಮಂಗಳೂರು: ನಗರದಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಚಿಕಿತ್ಸೆ ಮುಂದುವರೆದಿದ್ದು, ಆತನ ಜೊತೆ ಮಾತನಾಡಲು ಯಾರನ್ನೂ ಬಿಟ್ಟಿಲ್ಲ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೋಟ ಪ್ರಕರಣದ