ನಾಗಚೈತನ್ಯ ಬಾಳಿಗೆ ಎಂಟ್ರಿ ಕೊಟ್ಟ ನಟಿ | ಅಷ್ಟಕ್ಕೂ ನಿಜ ವಿಷಯ ಏನು? ಡೇಟಿಂಗ್ ನಲ್ಲಿ ಬಿಜಿಯಾದ ಈ ನಟಿ ಈಗ…
ಇತ್ತೀಚೆಗಷ್ಟೇ ನಟಿ ಶೋಭಿತಾ ಧುಲಿಪಾಲ ನಟ ನಾಗ ಚೈತನ್ಯ ಅವರ ಜೊತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು. ಮೊದಲಿಂದಲೂ ಈ ಕುರಿತು ಊಹಾಪೋಹಗಳು ಹರಿದಾಡಿದರು ಕೂಡ ತಲೆಕೆಡಿಸಿಕೊಳ್ಳದ ನಟಿ ತಮ್ಮ ಬಗ್ಗೆ ಹರಿದಾಡುತ್ತಿರುವ ವಿಚಾರದ ಕುರಿತಂತೆ ತೆರೆ ಎಳೆಯಲು!-->…