ಸೋಮವಾರ, 26 ಅಕ್ಟೋಬರ್ 2026
Trending

nagarth pete issue

latest

Hanuman Chalisa: ಹನುಮಾನ್‌ ಚಾಲೀಸ್‌ ಹಾಕಿದ್ದಕ್ಕೆ ಹಿಂದು ಯುವಕನಿಗೆ ಹಲ್ಲೆ ಪ್ರಕರಣ; ಇವತ್ತು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್‌ ಕಿರಾತಕರ ಸ್ಟೇಟಸ್‌

Hanuman Chalisa: ಬೆಂಗಳೂರಿನ ನಗರ್ತ ಪೇಟೆಯ ಅಂಗಡಿಯಲ್ಲಿ ಹನುಮಾನ್‌ ಚಾಲೀಸ್‌ ಶ್ಲೋಕ ಹಾಕಿದ ಕಾರಣಕ್ಕೆ ಹಿಂದೂ ವ್ಯಾಪಾರಿಯೋರ್ವನ ಮೇಲೆ ಐವರು ಯುವಕರು ಹಲ್ಲೆ ನಡೆಸಿದ ಘಟನೆಯೊಂದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಇದು ರಾಜಕೀಯ ತಿರುವುಗಳನ್ನು ಪಡೆದುಕೊಂಡು ಪ್ರತಿಭಟನೆ…