ಶನಿವಾರ, 24 ಅಕ್ಟೋಬರ್ 2026

Nagesh

Education

SSLC ವಿದ್ಯಾರ್ಥಿಗಳೇ ಗಮನಿಸಿ : ಈ ಬಾರಿ ‘ಕೊರೋನಾ ಪಾಸ್’ ಇಲ್ಲ – ಸಚಿವ ಬಿ.ಸಿ.ನಾಗೇಶ್

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ…