ಶನಿವಾರ, 24 ಅಕ್ಟೋಬರ್ 2026

Naim Qassem killed

Death

ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್‌ ಖಾಸಿಮ್‌ ಹತ್ಯೆ

ಇಸ್ಲೇಲ್‌ ಎಪ್ರಿಲ್‌ 9: ಇರಾನ್‌ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್‌ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್‌ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಭೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್‌ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ…