ಶನಿವಾರ, 24 ಅಕ್ಟೋಬರ್ 2026

name of police commissioner demand for money

ದಕ್ಷಿಣ ಕನ್ನಡ

Mangaluru: ಪೊಲೀಸ್ ಆಯುಕ್ತರ ಹೆಸರಲ್ಲಿ ಹಣಕ್ಕಾಗಿ ಬೇಡಿಕೆ!! ವಾಟ್ಸಪ್ ಕಾಲ್ ಮಾಡಿದಾತನ ಪತ್ತೆಗೆ ತನಿಖೆ ಚುರುಕು

Mangaluru:ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಕಾಲ್, ಚಾಟ್ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟು ವಂಚನೆಗೆ ಯತ್ನಿಸಿದ ಬಗ್ಗೆ ವರದಿಯಾಗಿದ್ದು(Mangaluru news), ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಂಡಿದೆ. ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ನಗರ ಪೊಲೀಸ್ ಆಯುಕ್ತರಾದ…