ಭಾನುವಾರ, 25 ಅಕ್ಟೋಬರ್ 2026
Trending

Name

News

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೆಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದ್ದು, ಕೊನೆಗೆ ಸ್ಪೀಕರ್‌ ಯು ಟಿ ಖಾದರ್‌ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರನ್ನು ಸರಿಯಾಗಿ ಸಂಬೋಧನೆ ಮಾಡದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನು ಕೊಟ್ಟರು. ನಡೆದಿರುವುದೇನೆಂದರೆ, ಪ್ರಶ್ನೋತ್ತರ ಕಲಾಪ…

latest

ಪಡಿತರ ಚೀಟಿಯಲ್ಲಿ ʼದತ್ತಾʼ ಹೋಗಿ ʼಕುತ್ತಾʼ ಆಯಿತು | ಅಧಿಕಾರಿಗಳ ಮುಂದೆ ಕೋಪಗೊಂಡ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ಇಲ್ಲವೇ ಬೇಜವಾಬ್ದಾರಿಯುತ ನಡೆಯೋ ಇಲ್ಲವೇ ಎಡವಟ್ಟಿನಿಂದ ತಪ್ಪುಗಳು ಕಂಡುಬರುತ್ತವೆ.ಈ ತಪ್ಪುಗಳು ಕೆಲವೊಮ್ಮೆ ದೊಡ್ಡ ಪ್ರಮಾದವಾಗಿ ಮತ್ತೊಬ್ಬರಿಗೆ ನಗೆ ತರಿಸಿದರು ಅಚ್ಚರಿಯಿಲ್ಲ. ತಪ್ಪೇ ಮಾಡದವರು ಯಾರವ್ರೇ ತಪ್ಪೇ ಮಾಡದವರು ಎಲೋವ್ರೆ.. ಅಪ್ಪಿ ತಪ್ಪಿ ತಪ್ಪಾಗುತ್ತೆ..ಎಂದು ವ್ಯಕ್ತಿಯೊಬ್ಬರ…

Education

KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆ ಬಿಡುಗಡೆ : ಈ ನಿಯಮ ಪಾಲನೆ ಮಾಡುವುದು ಕಡ್ಡಾಯ !!!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು ಬಿಡುಗಡೆ ಮಾಡಲಾಗಿದ್ದು,…

Education

KARTET 2022 : ಟಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ | ಡೌನ್ಲೋಡ್ ಮಾಡೋ ವಿಧಾನ ಇಲ್ಲಿದೆ!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ ಮೂಲಕ ಅರ್ಜಿ…

News

Aadhar Card Renewal : ಆಧಾರ್ ಮಾಡಿ‌ 10 ವರ್ಷ ಆಗಿದೆಯಾ ? ನವೀಕರಿಸಿ – ಯುಐಡಿಎಐ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ಆಧಾರ್‌ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಶಾಸನ ಬದ್ಧ ಪ್ರಾಧಿಕಾರವಾಗಿದೆ. ಭಾರತದ ನಾಗರಿಕರಿಗೆ ಆಧಾರ್‌ ಎನ್ನುವ ವಿಶೇಷ ಗುರುತಿನ ಸಂಖ್ಯೆ(UDI) ನೀಡುವ ಉದ್ದೇಶದಿಂದ ಯುಐಡಿಎಐ ಇದನ್ನು…

Business

ಬಹುಬೇಡಿಕೆಯ Scorpiyo- N ರಸ್ತೆಗೆ ನುಗ್ಗಲು ರೆಡಿ | ಕಾರಿಗೆ ಒಂದೊಳ್ಳೆ ನಾಮಕರಣ ಮಾಡಿ ಎಂದು ಆನಂದ್ ಮಹೀಂದ್ರ ಮನವಿ !

ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಬಹುನಿರೀಕ್ಷಿತ ಸ್ಕಾರ್ಪಿಯೋ-ಎನ್ ಎಸ್‌ಯುವಿಯನ್ನು ಈ ವರ್ಷದ ಅಗಸ್ಟ್ 15ರಂದು ಬಿಡುಗಡೆಗೊಳಿಸಿತು. ಈ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿಯ ಮೊದಲ ಕಾರು ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಅವರು ಹೊಸ ಸ್ಕಾರ್ಪಿಯೋ-ಎನ್…

Breaking Entertainment News Kannada

ತನ್ನ ಮಗುವಿಗೆ ಭಾರತದ ಕ್ರಿಕೆಟ್ ಸ್ಟೇಡಿಯಂ ನ ಹೆಸರಿಟ್ಟ ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರ !! | ಆ ಸ್ಟೇಡಿಯಂನ ಹೆಸರಿಡಲು ಕಾರಣ ಏನು ಗೊತ್ತಾ??

ಭಾರತ ದೇಶವನ್ನು ನೆಚ್ಚಿಕೊಳ್ಳದ ವಿದೇಶಿಗರಿಲ್ಲ. ಒಂದಲ್ಲ ಒಂದು ರೀತಿಯಿಂದ ನಮ್ಮ ದೇಶ ವಿದೇಶಿಗರ ಮನಸೆಳೆಯುತ್ತಲೇ ಇರುತ್ತದೆ. ಅದೆಷ್ಟೋ ವಿದೇಶಿಗರು ಭಾರತದ ಮೇಲಿನ ಗೌರವ, ಪ್ರೀತಿಗಾಗಿ ಏನಾದರೊಂದು ನೆನಪಿನ ಕಾರ್ಯ ಮಾಡುತ್ತಾರೆ. ಆ ಸಾಲಿಗೆ ಇದೀಗ ವೆಸ್ಟ್ ಇಂಡೀಸ್ ಖ್ಯಾತ…

News

ಈಕೆ ಹೆಸರಲ್ಲಿದೆ ಬರೋಬ್ಬರಿ 1,019 ಅಕ್ಷರ

ಹೆತ್ತವರು ತಮ್ಮ ಮಕ್ಕಳಿಗೆ ಹೆಸರಿಡುವಾಗ ನಾನಾ ರೀತಿಯಲ್ಲಿ ಯೋಚಿಸುತ್ತಾರೆ. ಮಗುವಿನ ರೂಪ ಲಾವಣ್ಯ, ಹುಟ್ಟಿದ ಸಂದರ್ಭಕ್ಕೆ ತಕ್ಕಂತೆ ಹೆಸರಿಡುವವರಿದ್ದಾರೆ. ಎಷ್ಟೋ ಮಂದಿ ತಮ್ಮ ಇಷ್ಟದ ವ್ಯಕ್ತಿ, ನಟ, ನಟಿ ಹೆಸರೋ ಅಥವಾ ಕುಟುಂಬದ ಸದಸ್ಯರ ನೆನಪಿನಾರ್ಥ ಅವರ ಹೆಸರನ್ನೇ…

News

ವೃತ್ತದ ಹೆಸರು ಬದಲಾವಣೆ ತಂದ ಗೊಂದಲ | 2 ಕೋಮಿನ ಜನರ ನಡುವೆ ಮಾತಿನ ಚಕಮಕಿ, ನಿಷೇಧಾಜ್ಞೆ ಜಾರಿ

ಕೊಪ್ಪಳ: ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಗಂಗಾವತಿಯಲ್ಲಿ ವೃತ್ತವೊಂದಕ್ಕೆ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಯುವಕರ ನಡುವೆ ಮಾತಿನ ಚಕಮಕಿಯಾಗಿ ಘರ್ಷಣೆಯ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ…