ಈ ವಿಚಿತ್ರ ಗ್ರಾಮ ಶಾರುಖ್, ಸಲ್ಮಾನ್ ಗೆ ತುಂಬಾ ಇಷ್ಟ | ಯಾವುದೀ ಗ್ರಾಮ? ಇಲ್ಲಿದೆ ಉತ್ತರ!
ಬೆಂಗಳೂರಿನ ಭದ್ರಾಪುರ ಗ್ರಾಮದಲ್ಲಿನ ಬೀದಿಬದಿಯಲ್ಲಿ ಅಮಿತಾಬ್, ಶಾರುಖ್, ಸಲ್ಮಾನ್ ಅಡ್ಡಾದಿಡ್ಡಿ ಓಡಾಡುತ್ತಾರಂತೆ. ಅಬ್ಬಾ!! ನಿಜಾನಾ? ಇದು. ಹೌದು, ಅಮಿತಾಬ್, ಶಾರುಖ್, ಸಲ್ಮಾನ್ ಇವರಷ್ಟೇ ಅಲ್ಲ, ಈ ಗ್ರಾಮದಲ್ಲಿ ಪ್ರಸಿದ್ಧ ಆಟಗಾರರು, ರಾಜಕಾರಣಿಗಳೂ ಓಡಾಡುತ್ತಾರೆ. ಏನಪ್ಪಾ ಇದು,!-->…