KMF Nandini Brand: ಕೆಎಂಎಫ್ ನಂದಿನಿ ಬ್ರ್ಯಾಂಡ್ ಕಡೆಯಿಂದ ಮತ್ತೊಂದು ರುಚಿಕರ ಪಾಕ ಬಿಡುಗಡೆ!
KMF Nandini Brand: ಕರ್ನಾಟಕ ಹಾಲು ಮಹಾಮಂಡಲವು ಪ್ರಸ್ತುತ ನಂದಿನಿ ಬ್ಯಾಂಡ್‌ನಡಿ ಹಾಲು, ತುಪ್ಪ, ಮೊಸರು, ಮಜ್ಜಿಗೆ, ಐಸ್ಕ್ರೀಂ, ಸಿಹಿ ಉತ್ಪನ್ನಗಳು, ಬೆಣ್ಣೆ, ಹಾಲಿನ ಪುಡಿ ಹೀಗೆ ಸುಮಾರು 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸಲಾಗುತ್ತಿದೆ.…