ಶನಿವಾರ, 24 ಅಕ್ಟೋಬರ್ 2026

Nanje Gowda

Karnataka State Politics Updates

C T Ravi: ‘ನನ್ನ ಖಡ್ಗ ಕಾಫಿಗರ ರಕ್ತಕ್ಕಾಗಿ ತಹತಹಿಸುತ್ತಿದೆ’ ಟಿಪ್ಪು ಖಡ್ಗದ ಮೇಲಿನ ಬರಹವನ್ನು ರಿವೀಲ್ ಮಾಡಿದ ಸಿಟಿ ರವಿ! ಯಾರು ಈ ಕಾಫಿಗರು?

ಈ ಚರ್ಚೆ ತೀವ್ರ ಸ್ವರೂಪಗಳನ್ನೂ ಪಡೆದಿದೆ. ಆದರೆ ಈ ನಡುವೆ ಬಿಜೆಪಿ(BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ(C T Ravi) ಅವರು ಟಿಪ್ಪು ಖಡ್ಗದ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ.

latest

Adichunchanagiri : ಆದಿಚುಂಚನಗಿರಿ ಶ್ರೀಗಳಿಂದ ಸಿನಿಮಾ ವಿಚಾರಕ್ಕೆ ತರಾಟೆ: ಉರಿಗೌಡ ನಂಜೇಗೌಡ ಸಿನಿಮಾದಿಂದ ಹಿಂದೆ ಸರಿದ ಮುನಿರತ್ನ!

ಮೈಸೂರು ಸಂಸ್ಥಾನಕ್ಕೆ ಬಹಳ ದೊಡ್ಡ ಸಿನಿಮಾ ಮಾಡಬೇಕೆಂಬ ನಿರೀಕ್ಷೆಯಿತ್ತು. ಜೊತೆಗೆ ಕುಮಾರಸ್ವಾಮಿ ಅವರ ಹೇಳಿಕೆಯಿಂದಲೇ ಸಿನಿಮಾ ಮಾಡಲು ನಿರ್ಧಾರ ಮಾಡಿದ್ದೆನು.

latest

Uri- Nanje Gowda: ಉರಿ-ನಂಜೇಗೌಡರ ವಿಚಾರಕ್ಕೆ ರೋಚಕ ಟ್ವಿಸ್ಟ್ : ಕಾಲ್ಪನಿಕ ವ್ಯಕ್ತಿಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಖಂಡನೀಯ – ಒಕ್ಕಲಿಗರ ಸಂಘದ ಅಧ್ಯಕ್ಷ

ಅಧ್ಯಕ್ಷರ ನಡೆ ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಮುಂದೆ ಏನೆಲ್ಲಾ ಬೆಳವಣಿಗೆಗಳಾಗಬಹುದು ಎಂದು ಕಾದು ನೋಡಬೇಕಿದೆ.

Karnataka State Politics Updates

Uri Gowda- Nanje Gowda: ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಉರಿ, ನಂಜು! ಯಾರು ಈ ಉರಿಗೌಡ, ನಂಜೇಗೌಡ? ಟಿಪ್ಪುವನ್ನು ಕೊಂದಿದ್ದು ಇವರೆನಾ? ಇತಿಹಾಸ ಏನು ಹೇಳುತ್ತೆ?

ಇತ್ತೀಚೆಗೆ ಪ್ರಧಾನಿ ಮೋದಿಯವರು ಮಂಡ್ಯದಲ್ಲಿ ರೋಡ್ ನಡೆಸಿ ಮರಳಿದ ಬಳಿಕ ಈ ಇಬ್ಬರು ಗೌಡರ ಬಗ್ಗೆ ರಾಜ್ಯದ್ಯಂತ ಒಟ್ಟಾರೆಯಾಗಿ ಚರ್ಚೆಯಾಗುತ್ತಿದೆ. ಒಂದೆಡೆ ಬಿಜೆಪಿ ನಾಯಕರು ಇವರು ಟಿಪ್ಪುವನ್ನು ಕೊಂದ ವೀರ ಕನ್ನಡಿಗರೆಂದು ಬಿಂಬಿಸುತ್ತಿದ್ದರೆ, ಅತ್ತ ಇತಿಹಾಸ ತಜ್ಞರು ಬೇರೆಯೇ ಅಭಿಪ್ರಾಯ ನೀಡಿದ್ದಾರೆ.