Crime
ಮಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ; ಬೈಕ್ ಸವಾರನ ವಿರುದ್ಧ ಕೇಸು ದಾಖಲು
ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬಂದಿ ಪ್ರವೀಣ್ ಅವರು ನಗರದ ಖಾಸಗಿ…

