Karnataka State Politics Updates
Narega scheme : ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ : ತೋಟಗಾರಿಕೆ ಇಲಾಖೆಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸೌಲಭ್ಯ!
ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

